ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಮೀಸಲಾತಿ

ನವದೆಹಲಿ, ಜನವರಿ 7: ಮೇಲ್ವರ್ಗದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸೋಮವಾರ ನವದೆಹಲಿಯಲ್ಲಿ ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದಾಗಿ ಮೇಲ್ವರ್ಗದಲ್ಲಿ ಹುಟ್ಟಿದ ಬುದ್ಧಿವಂತ ಯುವಕರಿಗೂ ಇನ್ನುಮುಂದೆ ಉದ್ಯೋಗ ದೊರೆಯಲಿದೆ.

Cabinet approves 10% job quota for ‘economically weaker’ upper castes

ಶೇ.10ರಷ್ಟು ಮೀಸಲಾತಿ ಪಡೆಯಬೇಕಿದ್ದರೆ ಅವರ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕೆಳಗಿರಬೇಕು. ಲೋಕಸಭಾ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಭರ್ಜರಿ ಉಡುಗೊರೆ ನೀಡಿದ್ದಾರೆ. ಮೇಲ್ಜಾತಿಯಲ್ಲಿರುವ ಬಡವರಿಗೆ ಮೀಸಲಾತಿ ಭಾಗ್ಯ ದೊರೆಯಲಿದೆ. ಸಂವಿಧಾನದ 15 ಹಾಗೂ 16ನೇ ಪರಿಚ್ಛೇದ ತಿದ್ದುಪಡಿಗೆ ಕೇಂದ್ರ ಮುಂದಾಗಿದೆ. ಈ ಸಂಬಂಧ ತಿದ್ದುಪಡಿ ಮಸೂದೆ ಮಂಡಿಸಲಿದೆ. ಜಾತಿ ಆಧಾರಿತ ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+