ಶನಿವಾರ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

Recommended Video

      ಸಿ ಬಿ ಎಸ್ ಸಿ 12ನೇ ತರಗತಿ ಫಲಿತಾಂಶ 2018 ಇಂದು ಮೇ 26,ಶನಿವಾರದಂದು | Oneindia Kannada

      ಬೆಂಗಳೂರು, ಮೇ 25 : ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಈ ಕುರಿತು ಅನಿಲ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.

      ಶುಕ್ರವಾರ ಟ್ವೀಟ್ ಮಾಡಿರುವ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ್‌ ಸ್ವರೂಪ್‌ ಅವರು 2017-18ನೇ ಸಾಲಿನ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

      ಸಿಬಿಎಸ್ಇ ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಲ್ ದಿ ಬೆಸ್ಟ್. ಪರೀಕ್ಷಾ ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸಿ.ಈ ಪರೀಕ್ಷೆ ಫಲಿತಾಂಶ ಜಗತ್ತಿನ ಕೊನೆಯಲ್ಲ ಎಂದು ಅನಿಲ್ ಸ್ವರೂಪ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

      CBSE

      ಸಿಬಿಎಸ್‌ಇ ಪರೀಕ್ಷೆಯ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿತ್ತು. ಈ ಎರಡೂ ವಿಷಯಗಳ ಮರು ಪರೀಕ್ಷೆ ನಡೆಸಲಾಗಿತ್ತು.

      ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಆದರೆ, 10ನೇ ತರಗತಿ ಫಲಿತಾಂಶದ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

      ಫಲಿತಾಂಶವನ್ನು ವೀಕ್ಷಿಸಲು ವಿಳಾಸ

      cbseresults.nic.in

      cbse.nic.in.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+