ಸಿಬಿಎಸ್‌ಇ 10ನೇ ತರಗತಿ: ಶೇ.91.1ರಷ್ಟು ಫಲಿತಾಂಶ

ನವದೆಹಲಿ, ಮೇ 6: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು ಶೇ.91.1ರಷ್ಟು ಫಲಿತಾಂಶ ಲಭ್ಯವಾಗಿದೆ. ತಿರುವನಂತರಪುರಂ-ಶೇ.99.85, ಚೆನ್ನೈ ಶೇ.99, ಅಜ್ಮರ್ ಶೇ.95.89ರಷ್ಟು ಫಲಿತಾಂಶ ಲಭ್ಯವಾಗಿದೆ.

ಕೇರಳದ ಭಾವನ ಎನ್‌ ಶಿವದಾಸ್ 500ಕ್ಕೆ 499 ಅಂಕಗಳನ್ನು ಪಡೆದು ದೇಶಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಿಬಿಎಸ್‌ಇ 10ನೇ ತರಗತಿ ಫಲಿತಾಂಶವು ಇಂದು ಹೊರಬಿದ್ದಿದೆ.

ಫೆಬ್ರುವರಿ 21 ರಿಂದ ಮಾರ್ಚ್ 29 ರವರೆಗೆ ನಡೆದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು 18.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳು examresults.com

www.indiaresults.com ನಲ್ಲಿಯೂ ಕೂಡ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು cbse.nic.in ಮತ್ತು cbseresults.nic.in. ವೆಬ್ಸೈಟ್ ಗಳಲ್ಲಿ ನೋಡಬಹುದು.ಸಾಮಾನ್ಯವಾಗಿ ಫಲಿತಾಂಶ ವೀಕ್ಷಣೆಗಾಗಿ ವಿದ್ಯಾರ್ಥಿಗಳು ಈ ವೆಬ್‌ಸೈಟ್‌ಗಳನ್ನು ಏಕಕಾಲದಲ್ಲಿ ವೀಕ್ಷಿಸುವುದರಿಂದ ಸರ್ವರ್ ಡೌನ್ ಆಗುವ ಸಾಧ್ಯತೆ ಇದೆ.

CBSE Class 10 Board Results Today

ಸುಮಾರು 18 ಲಕ್ಷ 27 ಸಾವಿರದ 472 ವಿದ್ಯಾರ್ಥಿಗಳು ಸಿಬಿಎಸ್‌ಇ 10ನೇ ತರಗತಿ 2019 ಪರೀಕ್ಷೆಗೆ ಅರ್ಜಿ ಹಾಕಿದ್ದರು. ಫೆಬ್ರವರಿ 21, 2019 ರಂದು ಆರಂಭವಾಗಿದ್ದ ಪರೀಕ್ಷೆ ಮಾರ್ಚ್ 27, 2019ರವರೆಗೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+