ಸಿಬಿಎಸ್ಇ ಕ್ಲಾಸ್ 10 ಹಾಗೂ 12ರ ವೇಳಾಪಟ್ಟಿ ಪ್ರಕಟ

Posted By:
Subscribe to Oneindia Kannada

ನವದೆಹಲಿ, ಜನವರಿ 09: ಸಿಬಿಎಸ್ಇ ಕ್ಲಾಸ್ 10 ಹಾಗೂ 12ರ ವೇಳಾಪಟ್ಟಿ ಸೋಮವಾರ ಸಂಜೆ ಪ್ರಕಟಿಸಲಾಗಿದೆ. ಮಾರ್ಚ್ 9ರಿಂಡ ಪರೀಕ್ಷೆಗಳು ಆರಂಭಗೊಳ್ಳುತ್ತಿದೆ.

ಉತ್ತರಪ್ರದೇಶ, ಗೋವಾ, ಉತ್ತರಾಖಂಡ್ ಹಾಗೂ ಮಣಿಪುರ ಐದು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿಯನ್ನು ತಯಾರಿಸಲಾಗಿದೆ.

CBSE class X and XII exams to begin from Mar 9

ಸಿಬಿಎಸ್ ಇ ಪರೀಕ್ಷೆ ವೇಳಾಪಟ್ಟಿ ತಯಾರಿಸುವ ಮುನ್ನ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸೂಚನೆ ಪಡೆದ ನಂತರ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.


(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
CBSE class X and class XII exams will begin from March 9 in view of elections in five states- Uttar Pradesh, Goa, Punjab, Uttarakhand and Manipur. The dates of the examination for both the classes have been released.
Please Wait while comments are loading...