ನಿಮ್ಮ ನೆಚ್ಚಿನ ಶಿಕ್ಷಕರಿಗೆ ಧನ್ಯವಾದ ಹೇಳುವ ಮೂಲಕ ಶಿಕ್ಷಕರ ದಿನ ಆಚರಿಸಿ
ಭಾರತೀಯ ಸಂಸ್ಕೃತಿಯಲ್ಲಿ ಪುರಾತನ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನ-ಮಾನವನ್ನು ಸಮಾಜವು ನೀಡಿದೆ.

ಶಿಕ್ಷಕರಾದವರು ಮಗುವಿನ ಮನಸ್ಸನ್ನು ಅರಿತು ಪರಿಣಾಮಕಾರಿಯಾದ ಬೋಧನೆಯನ್ನು ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿದ್ದಾರೆ.
ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ಉಕ್ತಿಯಂತೆ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಏಕಾಗ್ರತೆಯನ್ನು ಅಳವಡಿಸಿಕೊಂಡು ಗುರು-ಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಂಡಾಗ ಮಾತ್ರ ಸ್ವಸ್ತ ಸಮಾಜ ನಿರ್ಮಾಣ ಸಾಧ್ಯ.
ಶಿಕ್ಷಕರು ಎಂದಿಗೂ ವಿದ್ಯಾರ್ಥಿಗಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆತರುವ ಪ್ರಯತ್ನವನ್ನು ಮಾಡುತ್ತಾರೆ. ಇದು ನಿಸ್ವಾರ್ಥ ಮನಸ್ಸಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುವ ದಿನವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ಅನುಭವವನ್ನು ಒದಗಿಸಲು ಯಾವುದೇ ಮಟ್ಟಕ್ಕಾದರೂ ಹೋಗುತ್ತಾರೆ. ಇದರಿಂದ ಮಕ್ಕಳ ಅಧ್ಯಯನದಲ್ಲಿ ಮಾತ್ರವಲ್ಲ ಅವರ ಇಡೀ ಜೀವನವನ್ನೇ ಬದಲಾಯಿಸುವ ಶಕ್ತಿ ಅವರಿಗಿರುತ್ತದೆ.
ಒಬ್ಬ ಶಿಕ್ಷಕ ವಿದ್ಯಾರ್ಥಿಯಿಂದ ನಿರೀಕ್ಷಿಸುವುದು ಒಂದು ಸಣ್ಣ ಕೃತಜ್ಞತೆ ಅಥವಾ ಧನ್ಯವಾದ ಮಾತ್ರ, #SayThanksToYourTeachersToday,ಹಾಗಾದರೆ ತಡ ಯಾಕೆ ನಿಮ್ಮ ನೆಚ್ಚಿನ ಶಿಕ್ಷಕರಿಗೆ ಧನ್ಯವಾದ ತಿಳಿಸಿಬಿಡಿ.
Dailylearn
"Dailylearn" (https://www.dailylearn.in/) ಇದು ಆನ್‌ಲೈನ್ ಕಲಿಕಾ ವೇದಿಕೆಯಾಗಿದ್ದು, ಗಣಿತ, ವಿಜ್ಞಾನ ಇಂಗ್ಲಿಷ್, ಹಾಗೂ ವಾಣಿಜ್ಯವನ್ನು ಕಲಿಯಬಹುದಾಗಿದೆ.
ಪ್ರಸ್ತುತ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು, ಜೆಇಇ ಹಾಗೂ ನೀಟ್ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕರಿಸಲಾಗಿದೆ. ಉಪನ್ಯಾಸಕರು ರೆಕಾರ್ಡ್ ಮಾಡಿದ ವಿಡಿಯೋಗಳು, ಸಂಕ್ಷಿಪ್ತ ಅಧ್ಯಯನ ಸಾಮಗ್ರಿಗಳು, ಪರೀಕ್ಷೆಗೂ ಅನುಕೂಲವಾಗುವಂತೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದಾರೆ.
ಎಲ್ಲಾ ವಿಷಯಗಳಿಗೆ ಪ್ರತಿ ತಿಂಗಳಿಗೆ 999 ರೂ. ಗಳಿಗೆ ಸಣ್ಣ ಪಟ್ಟಣಗಳಲ್ಲಿ ಆಫ್‌ಲೈನ್ ಟ್ಯೂಷನ್ ಬದಲಿಗೆ ಉತ್ತಮ ವ್ಯವಸ್ಥೆಯಾಗಿದೆ. ಪ್ರಸ್ತುತ ಕೊರೊನಾ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪಾಕೆಟ್ ಕೋಚಿಂಗ್ ಅಥವಾ ಬೋಧನಾ ಕೇಂದ್ರವಾಗಿ ತಮ್ಮ ಕಲಿಕಾ ಅಗತ್ಯಗಳಿಗಾಗಿ ಬಳಕೆ ಮಾಡಬಹುದಾಗಿದೆ.

ಚಟುವಟಿಕೆ ಆಧಾರಿತ, ಕತೆ ಆಧಾರಿತ ಬೋಧನಾ ವಿಧಾನಗಳನ್ನು ಅಳವಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯನ್ನು ಆಸಕ್ತಿದಾಯಕ ಹಾಗೂ ಮತ್ತಷ್ಟು ತೊಡಗಿಸಿಕೊಳ್ಳುವಂತೆ ಮಾಡುತ್ತಿದೆ.
ಉತ್ತಮ ಕಲಿಕೆ ನೀಡಲು ಸರಾಸರಿ 15 ವರ್ಷಗಳ ಅನುಭವವಿರುವ ಶಿಕ್ಷಕರನ್ನು ನೇಮಿಸಲಾಗಿದೆ. ಡೈಲಿ ಲರ್ನ್ ಅನ್ನು ಭಾರತದಲ್ಲಿ 2.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬಳಕೆ ಮಾಡುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications