ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಮುಖ್ಯ ಮಾಹಿತಿ ಆಯುಕ್ತರಾಗಿ ಯಶ್ವರ್ಧನ್ ಕುಮಾರ್ ನೇಮಕ

|
Google Oneindia Kannada News

ನವದೆಹಲಿ, ಅಕ್ಟೋಬರ್ 30: ಕೇಂದ್ರದ ನೂತನ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಯಶ್ವರ್ಧನ್ ಕುಮಾರ್ ಸಿನ್ಹಾ ಅವರನ್ನು ಸರ್ಕಾರ ನೇಮಕ ಮಾಡಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿಯಾಗಿರುವ ಯಶ್ವರ್ಧನ್ ಕುಮಾರ್ ಅವರನ್ನು ಮುಖ್ಯ ಮಾಹಿತಿ ಆಯುಕ್ತ ಹಾಗೂ ಪತ್ರಕರ್ತ ಉದಯ್ ಮುಹೂರ್ಕರ್ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಶೀಘ್ರದಲ್ಲೇ ರಾಷ್ಟ್ರಪತಿ ಭವನದಿಂದ ಅಧಿಸೂಚನೆ ಹೊರಬೀಳಲಿದೆ. ಪ್ರಧಾನಿ ಮೋದಿ ಆರ್‌ಟಿಐ ಸದಸ್ಯರನ್ನು ನೇಮಕ ಮಾಡಲಿದ್ದಾರೆ.

Central Government Appoints New Chief Information Commisioner

ಮಹುರ್ಕರ್ ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವನ್ನು ನೇರವಾಗಿ ಬೆಂಬಲಿಸುತ್ತಾರೆ ಹೀಗಾಗಿ ಅವರನ್ನು ನೇಮಕ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಎಂಪಿ ಅಧಿರ್ ರಂಜನ್ ಹೇಳಿದ್ದಾರೆ.

ಯಶ್ವರ್ಧನ್ ಕುಮಾರ್ ಅವರು ಮಾಹಿತಿ ಆಯುಕ್ತರಾಗಿ 2019ರ ಜನವರಿ 1 ರಂದು ಅಧಿಕಾರ ವಹಿಸಿಕೊಂಡಿದ್ದರು.ಹಾಗೆಯೇ ಯುಕೆ ಹಾಗೂ ಶ್ರೀಲಂಕಾಕ್ಕೆ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.

English summary
Central Government has reportedly appointed Yashvardhan Kumar Sinha as the new Chief Information Commissioner (CIC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X