ಸಿನಿಮಾಕ್ಕೆ ಮಾತ್ರವಲ್ಲ, ಪುಸ್ತಕಕ್ಕೂ ಬಂತೂ ಟ್ರೇಲರ್
ನವದೆಹಲಿ, ಸೆಪ್ಟೆಂಬರ್ 03: ಸಿನಿಮಾ ಬಿಡುಗಡೆಗೆ ಮುನ್ನಾ ಟ್ರೇಲರ್ ಬಿಡುಗಡೆ ಮಾಡುವುದು ಸಾಮಾನ್ಯ ಆದರೆ ಇದೇ ಮೊದಲ ಬಾರಿಗೆ, ಬಿಡುಗಡೆ ಆಗಲಿರುವ ಪುಸ್ತಕಕ್ಕೂ ಟ್ರೇಲರ್ ಬಿಡುಗಡೆ ಮಾಡಲಾಗಿದೆ.
ಹೌದು, ಖ್ಯಾತ ಇಂಗ್ಲಿಷ್ ಕಾದಂಬರಿಕಾರ ಚೇತನ್ ಭಗತ್ ಅವರ 'ಗರ್ಲ್ ಇನ್ ರೂಮ್ 105' ಪುಸ್ತಕಕ್ಕಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ನಲ್ಲಿ ಪುಸ್ತಕದಲ್ಲಿನ ಕತೆಯ ಬಗ್ಗೆ ಪಾತ್ರಗಳ ಮೂಲಕ ವಿವರಣೆ ನೀಡಲಾಗಿದೆ.
Happy to share with you the title and promo of my next book, “The Girl in Room 105.” See book promo here! : https://t.co/MGpaqFubyN
— Chetan Bhagat (@chetan_bhagat) September 3, 2018
ಈ ಬಗ್ಗೆ ಟ್ವೀಟ್ ಮಾಡಿರುವ ಚೇತನ್ ಭಗತ್ ಈ ರೀತಿ ಪುಸ್ತಕಕ್ಕೆ ಟ್ರೇಲರ್ ಬಿಡುಗಡೆ ಮಾಡಿರುವುದು ಪ್ರಪಂಚದಲ್ಲಿ ಇದೇ ಮೊದಲು ಎಂದಿದ್ದಾರೆ. ಪುಸ್ತಕವು ಇದೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಅದಕ್ಕೆ ಮುನ್ನಾ ಪುಸ್ತಕದಲ್ಲಿನ ಕತೆಯ ಬಗ್ಗೆ ಟ್ರೇಲರ್ ಇಂದು ಬಿಡುಗಡೆ ಮಾಡಲಾಗಿದೆ.

ಕತೆಯು ಹಿಂದೂ ಮುಸ್ಲಿಂ ನಡುವಿನ ಪ್ರೇಮ ಕತೆಯ ಜೊತೆಗೆ, ಭಯೋತ್ಪಾದನೆ, ಧರ್ಮ, ಮರ್ಡರ್ ಮಿಸ್ಟರಿಗಳನ್ನು ಒಳಗೊಂಡಿದೆ ಎಂಬುದನ್ನು ಟ್ರೇಲರ್ನಲ್ಲಿ ಸೂಚ್ಯವಾಗಿ ಹೇಳಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications