ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಛತ್ತೀಸ್ ಗಢ ಚುನಾವಣೆ : ಇಂದು ಎರಡನೇ ಹಂತದ ಮತದಾನ

|
Google Oneindia Kannada News

ರಾಯ್ಪುರ, ನವೆಂಬರ್ 20: ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ನ.12 ರಿಂದ ಆರಂಭವಾಗಿದ್ದು, ಇಂದು ಛತ್ತೀಸ್ ಗಢ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. 18 ಕ್ಷೇತ್ರಗಳ ಮೊದಲ ಹಂತದ ಮತದಾನ ನ.12 ರಂದು ನಡೆದಿತ್ತು.

ಇಂದು ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಛತ್ತೀಸ್ ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 72 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ.

Chhattisgarh assemly elections 2018, 2nd phase: Live updates

ಪ್ರಸ್ತುತ ಛತ್ತೀಸ್ ಗಢದಲ್ಲಿ ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷಗಳ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಛತ್ತೀಸ್ ಗಢ ಚುನಾವಣೆಗೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.

Newest FirstOldest First
2:48 PM, 20 Nov

12.30 ರವರೆಗೆ ಶೇ.25.2 ಮತದಾನ ಪ್ರಮಾಣ ದಾಖಲು
1:29 PM, 20 Nov

ಕವರ್ಧಾ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಮುಖ್ಯಮಂತ್ರಿ ರಮಣ್ ಸಿಂಗ್
10:41 AM, 20 Nov

10 ಗಂಟೆಯ ಹೊತ್ತಿಗೆ ಶೇ.12.54 ರಷ್ಟು ಮತದಾನ ದಾಖಲು
8:38 AM, 20 Nov

ಬಿಗಿ ಬಂದೋಬಸ್ತ್ ನಡುವೆ ಛತ್ತೀಸ್ ಗಢದ ಬಿಲಾಸ್ಪುರ ಜಿಲ್ಲೆಯ ಪೆಂದ್ರದಲ್ಲಿ ಮತದಾನ ಆರಂಭ
7:59 AM, 20 Nov

8 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.
6:40 AM, 20 Nov

ಮೊದಲ ಹಂತದ ಮತದಾನ ನವೆಂಬರ್ 12 ರಂದು 18 ಕ್ಷೇತ್ರಗಳಿಗೆ ನಡೆದಿದೆ.
6:40 AM, 20 Nov

2013 ರ ಚುನಾವಣೆಯಲ್ಲಿ ಬಿಜೆಪಿ 49 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್ 39, ಬಿಎಸ್ಪಿ ಮತ್ತು ಪಕ್ಷೇತರ ತಲಾ 1 ಸ್ಥಾನಗಳಲ್ಲಿ ಜಯಗಳಿಸಿದ್ದರು.
Advertisement
6:30 AM, 20 Nov

ಎರಡು ಹಂತಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 1291 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

English summary
Chhattisgarh assembly elections 2018: State will be facing its crucial 2nd phase of elections today(November 20). Results will be out on December 11. Here are LIVE updates in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X