ಛತ್ತೀಸ್ ಗಢದಲ್ಲಿ ಚುನಾವಣೆ ಬಿಸಿ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್
ರಾಯ್ಪುರ, ನವೆಂಬರ್ 12: ಬಹಳ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಇಂದಿನಿಂದ ಆರಂಭವಾಗಲಿದ್ದು, ಮೊದಲಿಗೆ ಛತ್ತೀಸ್ ಗಢ ವಿಧಾನಸಭೆಯ ಮೊದಲ ಹಂತದ ಮತದಾನ ನಡೆಯಲಿದೆ.
ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಛತ್ತೀಸ್ ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತ ನವೆಂಬರ್ 20 ರಂದು ನಡೆಯಲಿದ್ದು, 72 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಪ್ರಸ್ತುತ ಛತ್ತೀಸ್ ಗಢದಲ್ಲಿ ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷಗಳ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಛತ್ತೀಸ್ ಗಢ ಚುನಾವಣೆಗೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
#Chhattisgarh: People in Dantewada's Madenda village cast their votes even after threat from the Naxals to cut their fingers if the ink mark is seen on their fingers. Local says, "there are 263 registered voters in the village and many are voting even after the threat." pic.twitter.com/WPDYX9OiEs
— ANI (@ANI) November 12, 2018
#ChhattisgarhElections2018: A visually impaired person casts his vote at a polling station in Dantewada's Geedam pic.twitter.com/1ZtBqolhiM
— ANI (@ANI) November 12, 2018
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications