ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

|
Google Oneindia Kannada News

ರಾಯಪುರ, ಮಾರ್ಚ್ 26: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸದವರಿಗೆ 500 ರೂ.ಗಳ ದಂಡ ವಿಧಿಸಲು ಛತ್ತೀಸಗಢ ಸರ್ಕಾರ ನಿರ್ಧರಿಸಿದೆ.

ಕೊರೊನಾ ಲಸಿಕೆ ರಫ್ತಿನ ಮೇಲೆ ಕೇಂದ್ರ ಸರ್ಕಾರ ಯಾವ ನಿರ್ಬಂಧವನ್ನೂ ಹೇರಿಲ್ಲಕೊರೊನಾ ಲಸಿಕೆ ರಫ್ತಿನ ಮೇಲೆ ಕೇಂದ್ರ ಸರ್ಕಾರ ಯಾವ ನಿರ್ಬಂಧವನ್ನೂ ಹೇರಿಲ್ಲ

ಈ ಕುರಿತು ಛತ್ತೀಸಗಢ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಮಾಸ್ಕ್​ ಧರಿಸದಿರುವುದು ಕಂಡುಬಂದರೆ 500 ರೂ. ದಂಡ ವಿಧಿಸಲಾಗುವುದು.

If Mask Is Not Worn In A Public Place Rs 500 Fine: Chattisgarh Govt

ಈ ಮೊದಲು ಮಾಸ್ಕ್ ನಿಯಮ ಉಲ್ಲಂಘನೆಗಾಗಿ 100 ರೂ. ದಂಡ ವಿಧಿಸಲಾಗುತ್ತಿತ್ತು. ಮಾಸ್ಕ್​ ಹೊರತಾಗಿ ಸಾಮಾಜಿಕ ಅಂತರ ಮತ್ತು ಕೈ ತೊಳೆಯುವುದು ಸೇರಿದಂತೆ ವೈರಸ್​ ತಡೆಗಟ್ಟುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಛತ್ತೀಸಗಢ ರಾಜ್ಯ ಸರ್ಕಾರವು ಜನರಿಗೆ ಮನವಿ ಮಾಡಿದೆ.

English summary
The Chattisgarh government has decided to impose a fine of Rs 500 for those who do not wear masks in public places, due to the coronavirus cases high.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X