ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನ 11 ಬಗೆಯ 201 ಕೆಜಿ ಲಡ್ಡು ತಯಾರಿ
ಛತ್ತೀಸ್‌ಗಢ ಜೂನ್ 4: ಲೋಕಸಭೆ ಚುನಾವಣೆ ಫಲಿತಾಂಶ ಚುನಾವಣಾ ಮತ ಎಣಿಕೆ ಮಧ್ಯೆ ಬಿಜೆಪಿ ಕಚೇರಿಯೊಳಗೆ ಪುರಿ, ಸಿಹಿ ತಿಂಡಿ ಮಾಡಲಾಗುತ್ತಿದೆ. ಇತ್ತ ಛತ್ತೀಸ್‌ಗಢದ ಬಿಜೆಪಿ ಕಚೇರಿಯಲ್ಲೂ ವಿಶೇಷ ಸಿದ್ಧತೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ವಿಜಯೋತ್ಸವ ಆಚರಿಸಲು ರಾಯಪುರ ಬಿಜೆಪಿ 11 ಬಗೆಯ 201 ಕೆಜಿ ಲಡ್ಡುಗಳನ್ನು ವಿತರಿಸಲಿದೆ. ಮತ ಎಣಿಕೆಗೂ ಮುನ್ನವೇ ದೆಹಲಿಯ ಬಿಜೆಪಿ ಕಚೇರಿಗೆ ನಾಯಕರು ಬರಲಾರಂಭಿಸಿದ್ದಾರೆ.
ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿಯ ಆತ್ಮಸ್ಥೈರ್ಯವನ್ನು ಹೆಚ್ಚಿಸಿವೆ. ಹೀಗಾಗಿ ಇಂದಿನ ಫಲಿತಾಂಶ ಭಾರೀ ಕುತೂಹಲ ಮೂಡಿದೆ. ಇದರಿಂದಾಗಿ ಮತ ಎಣಿಕೆಗೂ ಮುನ್ನವೇ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಾಯಕರು ಜಮಾಯಿಸಲಾರಂಭಿಸಿದ್ದಾರೆ. ಕಚೇರಿಯೊಳಗೆ ನಾನಾ ಬಗೆಯ ಖಾದ್ಯಗಳನ್ನು ತಯಾರಿಸಲಾಗುತ್ತಿದೆ.

ಛತ್ತೀಸ್‌ಗಢವನ್ನು 'ರೈಸ್ ಬೌಲ್' ಎಂದು ಕರೆಯಲಾಗುತ್ತದೆ ಮತ್ತು ಅದರ ಇತಿಹಾಸವು ತುಂಬಾ ಹಳೆಯದಲ್ಲ. ಛತ್ತೀಸ್‌ಗಢವು 24 ವರ್ಷಗಳ ಹಿಂದೆ ಹೊಸ ರಾಜ್ಯವಾಯಿತು. ನವೆಂಬರ್ 1, 2000 ರಂದು ಮಧ್ಯಪ್ರದೇಶದಿಂದ ಪ್ರತ್ಯೇಕಿಸಿ ಛತ್ತೀಸ್‌ಗಢವನ್ನು ಹೊಸ ರಾಜ್ಯ ಮಾಡಲಾಯಿತು. ಈ ರಾಜ್ಯ 135,194 ಜನಸಂಖ್ಯೆಯನ್ನು ಹೊಂದಿದೆ.ಇದು 2.5 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದೆ.
Chhattisgarh: Raipur BJP to distribute 201 kg laddus of 11 types to celebrate victory in LS polls
— ANI Digital (@ani_digital) June 4, 2024
Read @ANI Story | https://t.co/JhBa1Wm6z6#Chhattisgarh #Raipur #loksabhapoll #BJP pic.twitter.com/nPDGLTuGIX
2011 ರ ಜನಗಣತಿಯ ಪ್ರಕಾರ, ಇಲ್ಲಿನ ಜನಸಂಖ್ಯೆಯು ಸುಮಾರು 2.55 ಕೋಟಿ ಆಗಿದೆ. ಈ ರಾಜ್ಯವು ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಒಡಿಶಾ ಮತ್ತು ಉತ್ತರ ಪ್ರದೇಶ 7 ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ರಾಯ್ಪುರ್ ಅದರ ರಾಜಧಾನಿಯಾಗಿದೆ, ಇದನ್ನು ವಿಶೇಷವಾಗಿ ವ್ಯಾಪಾರ, ಆರ್ಥಿಕತೆ ಮತ್ತು ಆಡಳಿತದ ಕೇಂದ್ರವೆಂದು ಪರಿಗಣಿಸಲಾಗಿದೆ.
ವಿದ್ಯುತ್ ಮತ್ತು ಉಕ್ಕಿನ ಉತ್ಪಾದನೆಯಲ್ಲಿ ಈ ರಾಜ್ಯವು ದೇಶದ ಪ್ರಮುಖ ಕೇಂದ್ರವಾಗಿದೆ. ಇಲ್ಲಿ ಹರಿಯುವ ಪ್ರಮುಖ ನದಿಗಳೆಂದರೆ ಮಹಾನದಿ, ಹಸ್ದೇವ್, ಶಿವನಾಥ್, ಅರ್ಪಾ, ಇಂದ್ರಾವತಿ, ಮಂದ್, ಸೊಂಧೂರ್ ಮತ್ತು ಖರುನ್ ಇತ್ಯಾದಿ. ಛತ್ತೀಸ್‌ಗಢದಲ್ಲಿ 11 ಲೋಕಸಭಾ ಸ್ಥಾನಗಳಿದ್ದು, ಈ ಪೈಕಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಈ ಪೈಕಿ 4 ಸ್ಥಾನಗಳನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ.
-
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications