ಛತ್ತೀಸ್ ಗಢ: ಇಬ್ಬರು ಮಹಿಳೆಯರನ್ನು ಬಲಿತೆಗೆದುಕೊಂಡ ಟ್ರ್ಯಾಕ್ಟರ್

ಸುರ್ಜಾಪುರ(ಛತ್ತೀಸ್ ಗಢ), ಜುಲೈ 12: ಟ್ರ್ಯಾಕ್ಟರೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಹತರಾಗಿ, 25 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಛತ್ತೀಸ್ ಗಢ ರಾಜ್ಯದ ಸುರ್ಜಾಪುರ ಎಂಬಲ್ಲಿ ಇಂದು(ಜುಲೈ 12) ನಡೆದಿದೆ.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಒಂದೇ ಕಡೆ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಟ್ರ್ಯಾಕ್ಟರ್ ನಲ್ಲಿ ಕೆಲಸಕ್ಕೆ ಹೊರಟಿದ್ದರು. ದಾರಿಮಧ್ಯೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಉರುಳಿದ ಕಾರಣ ಈ ಅವಘಡ ಸಂಭವಿಸಿದೆ.

Chhattisgarh: Two women die in a road accident

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+