ಉ.ಪ್ರ: ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಶಂಕೆ

ಬುಲಾಂದ್ಶರ್, ಜನವರಿ 5: ಅಪಹರಣಕ್ಕೊಳಗಾಗಿದ್ದ 12ನೇ ತರಗತಿಯ ವಿದ್ಯಾರ್ಥಿಯೋರ್ವರ ಮೃತದೇಹ ಉತ್ತರ ಪ್ರದೇಶದ ಬುಲಾಂದ್ಶರ್ ನಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಆತ್ಯಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅನುಮಾನಾಸ್ಪದ ವ್ಯಕ್ತಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಜ. 2ರಂದು ಸಂಜೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯನ್ನು ಈ ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರಬಹುದು ಎಂದು ಶಂಕಿಸಲಾಗಿದೆ.

Class 12 girl abducted, murdered in UP

ಈ ಕುರಿತು ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಜ.2 ರಂದು ಸಂಜೆ ಟ್ಯೂಷನ್ ಗೆಂದು ತೆರಳಿದ್ದ ಯುವತಿ ಹಿಂತಿರುಗಿ ಮನೆಗೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪತ್ತೆಹಚ್ಚಿ, ಉಗ್ರ ಶಿಕ್ಷೆ ನೀಡುವಂತೆ ಯುವತಿಯ ದುಃಖತಪ್ತ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+