ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಬೆಂಕಿ ಇಟ್ಟ ಪಾಪಿಗಳು!

ನಾಗೂನ್, ಮಾರ್ಚ್ 24: ಅಸ್ಸಾಮಿನ ನಾಗೂನ್ ನಲ್ಲಿ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿದ ಹೀನಾತಿಹೀನ ಘಟನೆ ನಿನ್ನೆ(ಮಾ.23) ನಡೆದಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಚಿಂತಾಜನಕ ಸ್ಥಿತಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನೋವಿನಲ್ಲಿ ಬಳಲುತ್ತಿದ್ದ ಬಾಲಕಿ, ನಾಲ್ಕು ಜನ ಆರೋಪಿಗಳ ಹೆಸರನ್ನು ಪೊಲೀಸರೆದುರು ಬಾಯಿಬಿಟ್ಟಿದ್ದಾಳೆ. ಜಾಗಿರ್, ಹುಸೇನ್, ರಾಹುಲ್ ಮತ್ತು ಅಮ್ದಾದುಲ್ ಎಂಬುವವರೇ ತನ್ನ ಮೇಲೆ ಅತ್ಯಾಚಾರ ಗೈದು, ನಂತರ ತನ್ನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪಾಪಿಗಳು ಎಂದು ಆಕೆ ಹೇಳಿದ್ದಾಳೆ.

Class 5 Student Gang-raped And Set On Fire In Assam

ಈ ಘಟನೆ ನಾಗೂನ್ ನ ಧಾನಿಯಾಭೇಟಿ ಎಂಬಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಪ್ರದೇಶದಲ್ಲಿ ಮಾ.17 ರಂದು ಸಹ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಇಂಥ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+