ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ಮೇ 01; ಮೇ ತಿಂಗಳ ಮೊದಲ ದಿನವೇ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. 19 ಕೆಜಿಯ ವಾಣಿಜ್ಯ ಸಿಲಿಂಡರ್‌ಗಳ ದರದಲ್ಲಿ ಏರಿಕೆಯಾಗಿತ್ತು. 2253 ರೂ. ಇದ್ದ ಸಿಲಿಂಡರ್ ದರ ಏರಿಕೆಯಾಗಿದೆ.

ಭಾನುವಾರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 2355 ರೂ.ಗಳಿಗೆ ಏರಿಕೆ ಮಾಡಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈಗಾಗಲೇ ಬೆಲೆ ಏರಿಕೆ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಮತ್ತೆ ಬಿಸಿ ತಟ್ಟಲಿದೆ.

LPG Price In India : ಭಾರತದ ಎಲ್‌ಪಿಜಿ ದರ ವಿಶ್ವದಲ್ಲೇ ದುಬಾರಿ; ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಹೆಚ್ಚು LPG Price In India : ಭಾರತದ ಎಲ್‌ಪಿಜಿ ದರ ವಿಶ್ವದಲ್ಲೇ ದುಬಾರಿ; ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಹೆಚ್ಚು

ಸಾಮಾನ್ಯವಾಗಿ ತಿಂಗಳ ಮೊದಲ ದಿನ ಸಿಲಿಂಡರ್ ದರದಲ್ಲಿ ಪರಿಷ್ಕರಣೆಯಾಗುತ್ತದೆ. ಮೇ ತಿಂಗಳ ಮೊದಲ ದಿನವಾದ ಭಾನುವಾರ ವಾಣಿಜ್ಯ ಬಳಕೆ ಸಿಲಿಂಡರ್ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.

CNG, PNG price hike: ಎಲ್‌ಪಿಜಿ, ಸಿಎನ್‌ಜಿ, ಪಿಎನ್‌ಜಿ ಗ್ಯಾಸ್ ಬೆಲೆಯೂ ದುಬಾರಿ! CNG, PNG price hike: ಎಲ್‌ಪಿಜಿ, ಸಿಎನ್‌ಜಿ, ಪಿಎನ್‌ಜಿ ಗ್ಯಾಸ್ ಬೆಲೆಯೂ ದುಬಾರಿ!

Commercial LPG Cylinder Price Hiked To 2355 Rs

ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್‌ಗಳ ಬೆಲೆ 102 ರೂ. ಏರಿಕೆಯಾಗಿದೆ. ಏಪ್ರಿಲ್ 1ರಂದು ವಾಣಿಜ್ಯ ಸಿಲಿಂಡರ್ ಬೆಲೆ 250 ರೂ. ಏರಿಕೆಯಾಗಿತ್ತು. ಸಿಲಿಂಡರ್ ಬೆಲೆ ಪ್ರತಿ ತಿಂಗಳ ಮೊದಲ ದಿನ ಏರಿಕೆ ಮಾಡಲಾಗುತ್ತದೆ.

 ಗಮನಿಸಿ: ಏಪ್ರಿಲ್‌ನಲ್ಲಿ ಎಲ್‌ಪಿಜಿ ಬೆಲೆ ದುಪ್ಪಟ್ಟು ಸಾಧ್ಯತೆ!, ಕಾರಣ ಇಲ್ಲಿದೆ.. ಗಮನಿಸಿ: ಏಪ್ರಿಲ್‌ನಲ್ಲಿ ಎಲ್‌ಪಿಜಿ ಬೆಲೆ ದುಪ್ಪಟ್ಟು ಸಾಧ್ಯತೆ!, ಕಾರಣ ಇಲ್ಲಿದೆ..

ಗೃಹ ಬಳಕೆ ಸಿಲಿಂಡರ್ ದರ ಮಾರ್ಚ್ 22ರಂದು 50 ರೂ. ಏರಿಕೆ ಕಂಡಿತ್ತು. ಆದರೆ ಮೇ ಮೊದಲ ದಿನ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಏರಿಕೆ ಮಾಡಿಲ್ಲ.

English summary
The price of a 19 kg commercial LPG cylinder has been hiked to Rs 2355.50 from Rs 2253.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X