ಸರಕಾರಿ ಕಾಂಡೋಮ್ ಬಳಸುವವರು ಕಮ್ಮಿಯಾಗ್ತಿದ್ದಾರೆ!

ಸರಕಾರ ವಿತರಿಸುವುದಕ್ಕಿಂತ ಉತ್ತಮಗುಣಮಟ್ಟದ, ಅತ್ಯಾಕರ್ಷಕ ಕಾಂಡೋಮ್ ಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವುದರಿಂದ ಜನ ಅದರತ್ತ ಹೊರಳಿರುವುದೂ ಸರಕಾರಿ ಕಾಂಡೋಮ್ ಬಳಕೆ ಪ್ರಮಾಣ ಕಡಿಮೆಯಾಗುವುದಕ್ಕೆ ಕಾರಣವಾಗಿದೆ ಎನ್ನಬಹುದು. ಜತೆಗೆ ಹೆಚ್ಚು ಜಾಗೃತಿ ಮೂಡುತ್ತಿರುವುದರಿಂದ ಕಾಯಂ ಗರ್ಭನಿರೋಧಕ ವಿಧಾನಗಳಿಗೆ ಶರಣಾಗುತ್ತಿರುವುದು ಹೆಚ್ಚಾಗಿದೆ.
2006-07ರಲ್ಲಿ ಕರ್ನಾಟಕದಲ್ಲಿ 3.06 ಲಕ್ಷ ಮಂದಿ ಕಾಂಡೋಮ್ ಬಳಸುತ್ತಿದ್ದರು. ಆದರೆ 2010-11ನೇ ಸಾಲಿಗೆ ಹೋಲಿಸಿದರೆ ಅದು 2.06 ಲಕ್ಷಕ್ಕೆ ಇಳಿಕೆಯಾಗಿದೆ. ಇನ್ನು ದೇಶಾದ್ಯಂತ 2006ರಲ್ಲಿ 2.6 ಕೋಟಿ ಮಂದಿ ಕಾಂಡೋಮ್ ಬಳಸುತ್ತಿದ್ದರು. ಆದರೆ 6 ವರ್ಷಗಳ ಬಳಿಕೆ ಇದರ ಪ್ರಮಾಣ 1.6 ಕೋಟಿಗೆ ಇಳಿಕೆಯಾಗಿದೆ ಎಂದು ವಿಶ್ವಸಂಸ್ಥೆ ಕುಟುಂಬ ನಿಯಂತ್ರಣ ಸಂಸ್ಥೆಯ (UNFPA) ಭಾರತದ ಅಧ್ಯಕ್ಷೆ ಸುಜಾತಾ ನಟರಾಜನ್ ಹೇಳಿದ್ದಾರೆ.
ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ 28 ರಾಜ್ಯಗಳಲ್ಲಿ 21 ರಾಜ್ಯಗಳಲ್ಲಿ ಕಾಂಡೋಮ್ ಬಳಕೆ ಪ್ರಮಾಣ ಇಳಿಮುಖವಾಗಿದೆ. ಇದರ ಜೊತೆಗೆ ಜಗತ್ತಿನಲ್ಲಿ ಜನಿಸುವ 6 ಮಕ್ಕಳಲ್ಲಿ ಒಂದು ಮಗು ಭಾರತೀಯನಾಗಿರುತ್ತಾನೆ. ಇನ್ನು 2025ರ ವೇಳೆಗೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸಿ ನಂ.1 ಪಟ್ಟಕ್ಕೇರಲಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications