Coromandel Train Accident Helpline: ಒಡಿಶಾದ ಭೀಕರ ರೈಲು ದುರಂತ; ಸಂತ್ರಸ್ತರ ನೆರವಿಗೆ ಸಹಾಯವಾಣಿ ಸಂಖ್ಯೆ ಪ್ರಕಟ
Coromandel Train Accident Helpline: ಒಡಿಶಾದಲ್ಲಿ ಶುಕ್ರವಾರ ನಡೆದ ಭೀಕರ ರೈಲು ದುರಂತದ ಕಾರಣ 50 ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದು, 150 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಪ್ರಯಾಣಿಕರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದು, ಅವರ ನೆರವಿಗಾಗಿ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಗೂಡ್ಸ್ ರೈಲು ಮತ್ತು ಎರಡು ಎಕ್ಸ್‌ಪ್ರೆಸ್ ರೈಲುಗಳ ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ದುರಂತದಲ್ಲಿ ಹಲವರು ಮೃತಪಟ್ಟಿದ್ದು, ಇನ್ನೂ ಶೋಧ ಕಾರ್ಯಾಚರಣ ನಡೆಯುತ್ತಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಗೂಡ್ಸ್ ರೈಲು ಮತ್ತು ಎರಡು ಎಕ್ಸ್‌ಪ್ರೆಸ್ ರೈಲುಗಳ ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ದುರಂತದಲ್ಲಿ ಹಲವರು ಮೃತಪಟ್ಟಿದ್ದು, ಮೃತರ ಸಂಬಂಧಿಕರು ಭಯಬೀತರಾಗಿದ್ದಾರೆ.
ಸಂತ್ರಸ್ತರ ನೆರವಿಗೆ ಸಹಾಯವಾಣಿ ಸಂಖ್ಯೆ ಪ್ರಕಟ:
- ಬೆಂಗಳೂರು (Bangalore) 080-22356409
- ಬಂಗಾರ್‌ಪೇಟ್ (Bangarpet): 08153 255253
- ಕುಪ್ಪಂ (Kuppam) : 8431403419
- ಎಸ್‌ಎಂವಿಬಿ (SMVB): 09606005129
- ಕೆಜೆಎಂ (KJM) :+91 88612 03980












Click it and Unblock the Notifications