• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಂಕು, ಲಸಿಕೆಯಿಂದ ಜೀವನ ಪರ್ಯಂತ ರೋಗ ನಿರೋಧಕ ಶಕ್ತಿ ಉತ್ಪತ್ತಿ ಭರವಸೆ

|
Google Oneindia Kannada News

ನವದೆಹಲಿ, ಮೇ 31: ಕೊರೊನಾ ಸೋಂಕು ಹಾಗೂ ಕೊರೊನಾ ಲಸಿಕೆಯಿಂದ ಜೀವನ ಪರ್ಯಂತ ರೋಗ ನಿರೋಧಕ ಶಕ್ತಿ ಇರಲಿದೆ ಎಂದು ಎರಡು ಅಧ್ಯಯನದ ನೀಡಿರುವ ವರದಿಯಿಂದ ತಿಳಿದುಬಂದಿದೆ.

ಒಂದೊಮ್ಮೆ ನಿಮಗೆ ಕೊರೊನಾ ಸೋಂಕು ತಗುಲಿದ್ದರೆ ಅಥವಾ ನೀವು ಕೊರೊನಾ ಲಸಿಕೆ ಪಡೆದಿದ್ದರೆ ಹಲವು ವರ್ಷಗಳ ಕಾಲ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇರಲಿದೆ.

ಜುಲೈ ಅಂತ್ಯದ ವೇಳೆಗೆ 10-12 ಕೋಟಿ ಕೋವಾಕ್ಸಿನ್ ಲಸಿಕೆ ಉತ್ಪಾದನೆ - ಡಾ ಅರೋರಾ ಜುಲೈ ಅಂತ್ಯದ ವೇಳೆಗೆ 10-12 ಕೋಟಿ ಕೋವಾಕ್ಸಿನ್ ಲಸಿಕೆ ಉತ್ಪಾದನೆ - ಡಾ ಅರೋರಾ

ಮರು ಸೋಂಕಿನ ಪ್ರಕರಣಗಳು ವಿಜ್ಞಾನಿ ಹಾಗೂ ಸಾರ್ವಜನಿಕರನ್ನು ಚಿಂತೆಗೀಡು ಮಾಡಿದೆ, ಹಾಗೆಯೇ ಸಾರ್ಸ್ ಕೋವ್ 2 ವಿರುದ್ಧದ ರೋಗ ನಿರೋಧಕ ಶಕ್ತಿ ಅಲ್ಪಾವಧಿಯದ್ದೇ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ.

ಜತೆಗೆ ದೇಶಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಯಾವಾಗಲೂ ಹೊಂದಿರಲು ಪ್ರತಿ ಆರು ತಿಂಗಳು ಅಥವಾ ವರ್ಷಕ್ಕೊಮ್ಮೆ ಕೊರೊನಾ ಲಸಿಕೆಯನ್ನು ಹಾಕಿಸಬೇಕೆ ಎನ್ನುವ ಪ್ರಶ್ನೆಯೂ ಕಾಡುತ್ತಿದೆ.

ಈ ಸಂದರ್ಭದಲ್ಲಿ ವಿಜ್ಞಾನಿಗಳು ಕೆಲವು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಸಾಕಷ್ಟು ಮಂದಿಯಲ್ಲಿ ರೋಗ ನಿರೋಧಕ ಶಕ್ತಿ ಬಹಳ ವರ್ಷಗಳ ಕಾಲ ಉಳಿಯಬಲ್ಲದು ಎಂದು ಅಧ್ಯಯನ ಹೇಳಿದೆ.

ದೇಹದಲ್ಲಿ ರೋಗ ನಿರೋಧಕ ಕೋಶಗಳು ವಿಕಾಸಗೊಳ್ಳುತ್ತಲೇ ಇರುತ್ತವೆ, ಹಾಗೂ ಸಮಯ ಬಂದಾಗ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸಿದ್ಧವಿರುತ್ತವೆ.

Recommended Video

   Virat Kohli ವಿಚಾರದಲ್ಲಿ ಭಾರತೀಯರು ಹೀಗೇಕೆ | Oneindia Kannada

   ಕೊರೊನಾ ಲಸಿಕೆ ಪಡೆದವರಿಗೆ ಹೋಲಿಸಿದರೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರು ಉತ್ತಮ ಸ್ಥಾನದಲ್ಲಿದ್ದಾರೆ, ಅವರ ದೇಹದಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಸೃಷ್ಟಿಯಾಗಿವೆ.
   ಹಾಗೆಯೇ ಲಸಿಕೆ ಹಾಕಿಸಿಕೊಂಡವರಲ್ಲಿಯೂ ಉತ್ತಮ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ.

   English summary
   At least two new studies have given hope that people infected with Sars-2 or vaccinated against Covid-19 may have lifelong immunity against the disease. This, however, does not guarantee protection from re-infection but offers hope that the human body can develop antibodies that can fight Covid-19 for long.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X