ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ, ಕೇರಳ, ತಮಿಳುನಾಡು ಕೋವಿಡ್ ಕೇಸುಗಳ ವಿವರ

|
Google Oneindia Kannada News

ಬೆಂಗಳೂರು, ಜುಲೈ 15 : ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಬುಧವಾರ ಸಾವಿರಾರು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಒಂದೇ ದಿನ 3176 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.

Recommended Video

ಪೋಷಕರು ಇಂತ ಸಮಯದಲ್ಲಿ ಮಕ್ಕಳ ಕಡೆ ಗಮನ ಹರಿಸಬೇಕು | oneindia Kannada

ಬುಧವಾರ ಮಹಾರಾಷ್ಟ್ರದಲ್ಲಿ 7975 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 233 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,75,640ಕ್ಕೆ ಏರಿಕೆಯಾಗಿದೆ. 3606 ಸೋಂಕಿತರು ಇಂದು ಗುಣಮುಖರಾಗಿದ್ದಾರೆ.

ಆಂಧ್ರದಲ್ಲಿ 35 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ ಆಂಧ್ರದಲ್ಲಿ 35 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ತಮಿಳುನಾಡು ರಾಜ್ಯದಲ್ಲಿ ಇಂದು 4,496 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 68 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,51,820ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ 47,340 ಸಕ್ರಿಯ ಪ್ರಕರಣಗಳು. ರಾಜ್ಯದಲ್ಲಿ ಇದುವರೆಗೂ 2,167 ಜನರು ಮೃತಪಟ್ಟಿದ್ದಾರೆ.

 ಕೊರೊನಾ ಕರಿನೆರಳಲ್ಲಿ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ ಆರಂಭ ಕೊರೊನಾ ಕರಿನೆರಳಲ್ಲಿ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ ಆರಂಭ

Coronavirus Cases Of Various States On July 15

ಕೇರಳದಲ್ಲಿ ಇಂದು 623 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಇವುಗಳಲ್ಲಿ 157 ಪ್ರಕರಣ ತಿರುವನಂತಪುರದಲ್ಲಿಯೇ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9553ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4880.

ಕೋವಿಡ್‌ಗೆ ಸಿಕ್ಕಿತಾ ಔಷಧಿ?; ಕುತೂಹಲ ಮೂಡಿಸಿದ ಡೊನಾಲ್ಡ್ ಟ್ರಂಪ್ ಟ್ವೀಟ್ ಕೋವಿಡ್‌ಗೆ ಸಿಕ್ಕಿತಾ ಔಷಧಿ?; ಕುತೂಹಲ ಮೂಡಿಸಿದ ಡೊನಾಲ್ಡ್ ಟ್ರಂಪ್ ಟ್ವೀಟ್

English summary
Coronavirus report of the Tamil Nadu, Maharashtra, Kerala and Karnataka state on July 15, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X