ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ, ಬಿಹಾರ ಉಪಚುನಾವಣೆ: ಇಂದು ಮತ ಎಣಿಕೆ

|
Google Oneindia Kannada News

ಲಕ್ನೋ, ಮಾರ್ಚ್ 14: ಉತ್ತರ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು(ಮಾ.14) ಹೊರಬೀಳಲಿದೆ. ಬಿಹಾರದ ಒಂದು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಇಂದು ಮತಎಣಿಕೆ ನಡೆಯಲಿದೆ.

ಉತ್ತರ ಪ್ರದೇಶದ ಗೋರಖ್ಪುರ ಮತ್ತು ಫುಲ್ಪುರದಲ್ಲಿ ಕ್ರಮವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಮತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿದೆ.

ಮಾ.11 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿರುವ ಹಿನ್ನೆಲೆಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Counting of votes for UP LS by-election today

ಗೋರಖ್ಪುರದಿಂದ ಉಪೇಂದ್ರ ಕುಮಾರ್(ಬಿಜೆಪಿ), ಪ್ರವೀಣ್ ನಿಶದ್(ಎಸ್ಪಿ), ಸುಹೃತಾ ಚಟರ್ಹಿ ಕರೀಮ್(ಕಾಂಗ್ರೆಸ್) ಸ್ಪರ್ಧಿಸಿದ್ದು, ಫುಲ್ಪುರದಿಂದ ಕುಶಲೇಂದ್ರ ಸಿಂಗ್ ಪಟೇಲ್(ಬಿಜೆಪಿ), ನಾಗೇಂದ್ರ ಪ್ರತಾಪ್ ಸಿಂಗ್ ಪಟೇಲ್(ಎಸ್ಪಿ), ಮನೀಶ್ ಮಿಶ್ರಾ(ಕಾಂಗ್ರೆಸ್) ಸ್ಪರ್ಧಿಸಿದ್ದಾರೆ.

English summary
The counting of votes for Lok Sabha by-election for the two constituencies of Uttar Pradesh, Gorakhpur and Phulpur will begin today(March 14th). Tight security arrangements have been made for the counting of ballots in the area and the results are expected to the declared by afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X