ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಎಲ್ಲಾ ಗೌರವ ಕಳೆದುಕೊಳ್ಳುತ್ತಿದೆ; ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಜುಲೈ 15 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳ ಕುರಿತು ಟೀಕಿಸಿದ್ದಾರೆ. "ದೇಶ ಎಲ್ಲಾ ಕಡೆ ಅಧಿಕಾರ ಮತ್ತು ಗೌರವವನ್ನು ಕಳೆದುಕೊಳ್ಳುತ್ತಿದೆ" ಎಂದು ಅವರು ಆರೋಪಿಸಿದ್ದಾರೆ.

Recommended Video

IPL 2020 moving to Dubai | Oneindia Kannada

ಬುಧವಾರ ರಾಹುಲ್ ಗಾಂಧಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. "ಸರ್ಕಾರ ಮುಂದೇನು ಮಾಡಬೇಕು? ಎಂದು ತಿಳಿಯದ ಸ್ಥಿತಿಯಲ್ಲಿದೆ" ಎಂದು ದೂರಿದ್ದಾರೆ.

'ಭಾರತ ಎಲ್ಲೆಡೆ ಅಧಿಕಾರ ಕಳೆದುಕೊಳ್ತಿದೆ' ಮೋದಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ'ಭಾರತ ಎಲ್ಲೆಡೆ ಅಧಿಕಾರ ಕಳೆದುಕೊಳ್ತಿದೆ' ಮೋದಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ

"ಇರಾನ್ ಛಬಾರ್ ಬಂದರು ರೈಲು ಯೋಜನೆಯಿಂದ ಭಾರತವನ್ನು ಕೈಬಿಟ್ಟಿದೆ. ಭಾರತ ಹಣ ಒದಗಿಸಲು ತಡ ಮಾಡುತ್ತಿರುವುದು ಇದಕ್ಕೆ ಕಾರಣ" ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು; ರಾಹುಲ್ ಭೇಟಿಗೆ ನಿರಾಕರಿಸಿದ ಸಚಿನ್! ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು; ರಾಹುಲ್ ಭೇಟಿಗೆ ನಿರಾಕರಿಸಿದ ಸಚಿನ್!

Country Is Losing Power And Respect Everywhere Rahul Gandhi

ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿರುವ ರಾಹುಲ್ ಗಾಂಧಿ, ಸರ್ಕಾರದ ನೀತಿಗಳು ವಿಫಲವಾಗಿದೆ ಎಂದು ತಿಳಿಸಿದ್ದಾರೆ.

 ಭಾರತಕ್ಕೆ ಕೈ ಕೊಟ್ಟ ಇರಾನ್: ಚೀನಾ ಜೊತೆ ಚಬಹಾರ್ ಬಂದರಿನ ರೈಲು ಯೋಜನೆ ಒಪ್ಪಂದ ಭಾರತಕ್ಕೆ ಕೈ ಕೊಟ್ಟ ಇರಾನ್: ಚೀನಾ ಜೊತೆ ಚಬಹಾರ್ ಬಂದರಿನ ರೈಲು ಯೋಜನೆ ಒಪ್ಪಂದ

ಒಮನ್ ಕೊಲ್ಲಿಯಲ್ಲಿ ಭಾರತ ಮತ್ತು ಇರಾನ್ ಜಂಟಿಯಾಗಿ ನಿರ್ಮಿಸಿರುವ ಬಂದರು 'ಛಬಾರ್'. ಬಂದರಿನ ಮೊದಲ ಹಂತವನ್ನು ಈಗಾಗಲೇ ಉದ್ಘಾಟಿಸಲಾಗಿದೆ. ಇದರಿಂದಾಗಿ ಪಾಕಿಸ್ತಾನ ಗಡಿಯನ್ನು ಪ್ರವೇಶ ಮಾಡದೇ ಇರಾನ್ ಸೇರಿದಂತೆ ಕೇಂದ್ರ ಏಷ್ಯಾದ ದೇಶಗಳೊಂದಿಗೆ ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಾಗಿದೆ.

English summary
Congress leader Rahul Gandhi attacked in the government foreign policy and alleged that country losing power and respect everywhere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X