ಸಮಾಜ ಕಲ್ಯಾಣ ಯೋಜನೆಗಳಿಗಾಗಿ ಆಧಾರ್, ದಿನಾಂಕ ವಿಸ್ತರಣೆ
ನವದೆಹಲಿ. ಆಗಸ್ಟ್ 30 : ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಆಧಾರ್ ನೊಂದಣಿ ಕಡ್ಡಾಯದ ದಿನಾಂಕವನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಪಡೆಯಲು ಆಧಾರ್ ನೋಂದಾಣಿಗೆ ಇದ್ದ ಸೆಪ್ಟೆಂಬರ್ 30 ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿ ಎಂದು ಬುಧವಾರ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.
Recommended Video

Aadhaar Number Is Not Mandatory From now for booking train tickets and for death certificates

ಆಧಾರ್ ಸಂಬಂಧ ಅರ್ಜಿಯ ವಿಚಾರಣೆ ನವೆಂಬರ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸಾಮಾಜಿಕ ಕಲ್ಯಾಣ ಯೋಜನೆ ಯೋಜನೆಗಳಿಗೆ ಆಧಾರ್ ಕಡ್ಡಾಯದ ಬಗ್ಗೆ ಮಾಹಿತಿ ನೀಡಿ ಎಂದು ಸಾಮಾಜಿಕ ಕಾರ್ಯತರ್ಕರೊಬ್ಬರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.












Click it and Unblock the Notifications