ದೀಪಾವಳಿಗೆ ವಿಶ್ವಸಂಸ್ಥೆ ಉಡುಗೊರೆ: ವಿಶೇಷ ಅಂಚೆಚೀಟಿ ಬಿಡುಗಡೆ
ವಿಶ್ವಸಂಸ್ಥೆ, ನವೆಂಬರ್ 7: ದೀಪಾವಳಿಯ ಸಂಭ್ರಮದಲ್ಲಿ ಮುಳುಗಿರುವ ಭಾರತಕ್ಕೆ ವಿಶ್ವಸಂಸ್ಥೆ ಚೆಂದದ ಉಡುಗೊರೆಯೊಂದನ್ನು ನೀಡಿದೆ.
ದೀಪಾವಳಿಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಅಂಚೆ ವಿಭಾಗ ದೀಪಾವಳಿಯ ಸಡಗರವನ್ನು ನೆನಪಿಸುವ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ.

ಈ ಅಂಚೆ ಚೀಟಿಯನ್ನು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ರಾಯಭಾರಿ ಸೈಯದ್ ಅಕ್ಬರುದ್ದೀನ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
The struggle between Good & Evil happens everyday @UN
— Syed Akbaruddin (@AkbaruddinIndia) 6 November 2018
Thank you @UNStamps for portraying our common quest for the triumph of Good over Evil in your 1st set of Diwali stamps on the occasion of the auspicious Festival of Lights#Diwali2018 #HappyDiwali2018 pic.twitter.com/d86P4SBVsf
'ವಿಶ್ವಸಂಸ್ಥೆಯಲ್ಲಿ ಒಳಿತು ಮತ್ತು ಕೆಡಕಿನ ನಡುವಿನ ಹೋರಾಟ ನಿರಂತರ ನಡೆಯುತ್ತಿರುತ್ತದೆ. ದೀಪಾವಳಿ ಸಂದರ್ಭದಲ್ಲಿ ಕೆಟ್ಟದ್ದರ ಮೇಲೆ ಒಳಿತು ಜಯಭೇರಿ ಬಾರಿಸುವ ಸಂಕೇತವಾಗಿ ಅಂಚೆಚೀಟಿಯನ್ನು ಬಿಡುಗಡೆ ಮಾಡುತ್ತಿರುವುದಕ್ಕೆ ಧನ್ಯವಾದಗಳು' ಎಂದು ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ, ಭಾರತದ ರಾಜತಾಂತ್ರಿಕ ಕಚೇರಿ ಸೇರಿದಂತೆ ಅನೇಕ ಗಣ್ಯರು ಮತ್ತು ಇಲಾಖೆಗಳು ಮರುಟ್ವೀಟ್ ಮಾಡಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications