Delhi Blast: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಸ್ಫೋಟ, ಮಾಹಿತಿ ಪಡೆದ ಪ್ರಧಾನಿ ಮೋದಿ
ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಇದೀಗ ನೂರಾರು ಅನುಮಾನ ಮೂಡಿಸಿದೆ. ಇದರ ಜೊತೆಗೆ ಉಗ್ರರ ದಾಳಿ ನಡೆದಿರುವುದು ಬಹುತೇಕ ಕನ್ಫರ್ಮ್ ಆಗಿದ್ದು, ಸಾವಿನ ಸಂಖ್ಯೆ ಕೂಡ 13ಕ್ಕೆ ಏರಿಕೆ ಕಂಡಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಇದೀಗ ಹೈಅಲರ್ಟ್ ಘೋಷಿಸಿದ್ದು, ಎಲ್ಲೆಲ್ಲೂ ಹದ್ದಿನ ಕಣ್ಣು ಇಡಲಾಗಿದೆ. ಇಷ್ಟೆಲ್ಲಾ ಘಟನೆಗಳ ನಡುವೆ ಘಟನೆ ಬಗ್ಗೆ ಹಾಗೂ ಪ್ರಸಕ್ತ ಬೆಳವಣಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಹಿತಿ ಪಡೆದಿದ್ದಾರೆ.













Click it and Unblock the Notifications