ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಗೀತೆ ವೇಳೆ ವಿಕಲ ಚೇತನರು ನಿಲ್ಲುವ ಅವಶ್ಯತೆಯಿಲ್ಲ: ಸುಪ್ರೀಂ

ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಬೇಕೆಂದು ತಾನು ಈ ಹಿಂದೆ ನೀಡಿದ್ದ ಆದೇಶದ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಈ ಸ್ಪಷ್ಟನೆ ನೀಡಿದೆ.

|
Google Oneindia Kannada News

ನವದಹೆಲಿ, ಏಪ್ರಿಲ್ 18: ಚಲನ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮೊದಲು ರಾಷ್ಟ್ರಗೀತೆ ಮೊಳಗುವ ವೇಳೆ ವಿಕಲ ಚೇತನರು ಎದ್ದು ನಿಲ್ಲುವ ಅವಶ್ಯಕತೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಬೇಕೆಂದು ತಾನು ಈ ಹಿಂದೆ ನೀಡಿದ್ದ ಆದೇಶದ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಈ ಸ್ಪಷ್ಟನೆ ನೀಡಿದೆ.[ಮೈಸೂರು ವಿವಿ ಹಂಗಾಮಿ ಕುಲಪತಿಗೆ ಲೇಡಿಸ್ ಹಾಸ್ಟೇಲ್ ನಲ್ಲೇನು ಕೆಲಸ?!]

Disabled people need not stand for national anthem in theaters: SC

ಇದೇ ವೇಳೆ, ದೇಶದ ಎಲ್ಲಾ ವಿದ್ಯಾ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಉತ್ತರಿಸುವಂತೆ ನೋಟೀಸ್ ಜಾರಿಗೊಳಿಸಿತು

English summary
The Supreme Court on Tuesday exempted the categories of disabled persons from standing during national anthem before screening of a film. In its earlier order, the apex court had ordered that every person has to stand during the screening of national anthem.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X