ಬಿಜೆಪಿಗೆ ಧಿಕ್ಕಾರ ಎನ್ನಬೇಡಿ, ಅವರನ್ನು ಪ್ರೀತಿಯಿಂದ ಸೋಲಿಸೋಣ: ರಾಹುಲ್
Recommended Video

ರೋರ್ಕೆಲಾ(ಒಡಿಸ್ಸಾ), ಫೆಬ್ರವರಿ 07: ಬಿಜೆಪಿಗೆ ಧಿಕ್ಕಾರ ಎನ್ನಬೇಡಿ, ಅವರನ್ನು ಸೆದೆಬಡೆಯೋಣ ಎನ್ನದಿರಿ, ಅವರಿಗೆ ಅವರನ್ನು ಪ್ರೀತಿಯಿಂದಲೇ ಸೋಲಿಸೋಣ ಎಂದು ರಾಹುಲ್ ಗಾಂಧಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಒಡಿಸ್ಸಾದ ರೋರ್ಕೆಲಾದಲ್ಲಿ ಬುಧವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಮುರ್ದಾಬಾದ್ (ಧಿಕ್ಕಾರ) ಎನ್ನುವುದು ಬೇಡ, ಅವರನ್ನು ಪ್ರೀತಿಯಿಂದ ಗೆಲ್ಲೋಣ, ಇಂತಹಾ ದ್ವೇಷದ ಪದಗಳನ್ನು ಬಿಜೆಪಿ ಮತ್ತು ಆರ್ಎಸ್ಎಸ್ ಮಾತ್ರ ಬಳಸುತ್ತದೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ಕಾಂಗ್ರೆಸ್ನ ಕಾರ್ಯಕರ್ತರು 'ಬಿಜೆಪಿ ಮುರ್ದಾಬಾದ್' ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದಾಗ ರಾಹುಲ್ ಗಾಂಧಿ ಈ ಮಾತು ಹೇಳಿದರು ಎಂದು ಪಿಟಿಐ ವರದಿ ಮಾಡಿದೆ. ರಾಹುಲ್ ಅವರ ಈ ಮಾತಿಗೆ ಭಾರಿ ಕರತಾಡನವು ವ್ಯಕ್ತವಾಗಿದೆ.
ದ್ವೇಷ ರಾಜಕಾರಣ ಮಾಡದೆ, ಪ್ರೀತಿಯಿಂದಲೇ, ನ್ಯಾಯಯುತವಾಗಿ, ಸತ್ಯದ ದಾರಿಯಲ್ಲಿ ಹೋರಾಡಿ ಕಾಂಗ್ರೆಸ್ ಪಕ್ಷವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications