Breaking; ಗೃಹ ಬಳಕೆ ಸಿಲಿಂಡರ್‌ಗಳ ದರ ಏರಿಕೆ

ನವದೆಹಲಿ, ಮೇ 07; ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಏರಿಕೆಯಾಗಿದೆ. ಹೊಸ ದರ ಶನಿವಾರದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

ಶನಿವಾರ ಗೃಹ ಬಳಕೆಯ ಸಿಲಿಂಡರ್‌ಗಳ ದರದಲ್ಲಿ 50 ರೂ. ಹೆಚ್ಚಳ ಮಾಡಲಾಗಿದೆ. ಹೊಸ ದರದ ಬಳಿಕ ಗೃಹ ಬಳಕೆ ಸಿಲಿಂಡರ್‌ಗಳ ಬೆಲೆ 999.50 ರೂ. ಆಗಿದೆ.

Domestic LPG cylinder Price Hiked By Rs 50

ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಜನರು ಕಂಗಾಲಾಗಿರುವಾಗಲೇ ಎಲ್‌ಪಿಜಿ ಸಿಲಿಂಡರ್‌ ದರವನ್ನು ಏರಿಕೆ ಮಾಡಲಾಗಿದೆ. ಕಳೆದ ಭಾನುವಾರ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು ಏರಿಕೆ ಮಾಡಲಾಗಿತ್ತು.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹಲವು ದಿನದಿಂದ ಬದಲಾವಣೆಯಾಗಿಲ್ಲ. ಆದರೆ ಗೃಹ ಬಳಕೆ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳಲ್ಲಿ ಏರಿಕೆಯಾಗಿದೆ.

ಮೇ 1ರಂದು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 102.50 ಹೆಚ್ಚಳ ಮಾಡಲಾಗಿತ್ತು. 5 ಕೆಜಿ ಸಿಲಿಂಡರ್ ಬೆಲೆ 655 ರೂ. ಆಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+