ಏನು ತಿನ್ನಬೇಕು ಎಂಬ ಪಾಠ ದೆಹಲಿಯಿಂದ ಕಲಿಯಬೇಕಿಲ್ಲ: ವಿಜಯನ್
ನಾವು ಏನು ತಿನ್ನಬೇಕು ಎಂಬ ಪಾಠವನ್ನು ದೆಹಲಿ ಹಾಗೂ ನಾಗಪುರ್ ನಿಂದ ಕಲಿಯಬೇಕಿಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ತಿರುವನಂತಪುರಂ, ಮೇ 29: 'ನಾವು ಏನು ತಿನ್ನಬೇಕು ಎಂಬ ಪಾಠವನ್ನು ದೆಹಲಿ ಹಾಗೂ ನಾಗಪುರ್ ನಿಂದ ಕಲಿಯಬೇಕಿಲ್ಲ' ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಆಡಳಿರೂಢ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನ ಯುವ ಸದಸ್ಯರು ಸಾರ್ವಜನಿಕವಾಗಿ ಕಣ್ಣೂರಿನಲ್ಲಿ ದನವನ್ನು ಕೊಂದು, ಅಲ್ಲೇ ಬೇಯಿಸಿ 'ಬೀಫ್ ಫೆಸ್ಟ್' ಹೆಸರಿನಲ್ಲಿ ಹಂಚಿದ್ದರು. ['ಬೀಫ್ ಫೆಸ್ಟ್', ಯುವ ಕಾಂಗ್ರೆಸ್ ನಡೆಗೆ ರಾಹುಲ್ ಕಿಡಿ]

ಈ ಮೂಲಕ ಪ್ರಾಣಿ ಮಾರುಕಟ್ಟೆಯಿಂದ ಕಸಾಯಿಖಾನೆಗೆ ದನಗಳನ್ನು ಖರೀದಿಸುವಂತಿಲ್ಲ ಎಂಬ ಕೇಂದ್ರ ಸರಕಾರದ ಅಧಿಸೂಚನೆಯನ್ನು ವಿರೋಧಿಸಿದ್ದರು.[ಬೆಂಗಳೂರಲ್ಲಿ ಬೀಫ್ ಫೆಸ್ಟಿವಲ್ ವಿರುದ್ಧ ಗೋರಕ್ಷಕರ ಪ್ರತಿಭಟನೆ]
ಕಣ್ಣೂರು ಪೊಲೀಸರು ದನವನ್ನು ಕೊಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ 'ಪ್ರಾಣಿ ಹಿಂಸಾ ತಡೆ ಮಸೂದೆ-1960'ರ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ. ಕೇಂದ್ರ ಸರ್ಕಾರದ ಕ್ರಮವನ್ನು ಕೇರಳದ ಯುಡಿಎಫ್ ಸರ್ಕಾರ ತೀವ್ರವಾಗಿ ಖಂಡಿಸಿದೆ.
More From
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications