ಕುಡಿದು ವಾಹನ ಓಡಿಸಿದರೆ ಭಾರೀ ದಂಡ, ಎಚ್ಚರ!
ನವದೆಹಲಿ, ಏಪ್ರಿಲ್ 03 : ಮದ್ಯ ಸೇವಿಸಿ ವಾಹನ ಚಲಾಯಿಸಿದ್ದು ವ್ಯಕ್ತಿಯ ಸಾವಿನಲ್ಲಿ ಪರ್ಯವಸಾನವಾದರೆ ಭಾರೀ ದಂಡವನ್ನು ಮಾತ್ರವಲ್ಲ ಜೈಲನ್ನೂ ಸೇರಬೇಕಾದೀತು, ಎಚ್ಚರ!
ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದ ನಂತರ ಈ ಹೊಸ ನಿಯಮಾವಳಿ ಜಾರಿಗೆ ಬರಲಿದೆ. ಮದ್ಯ ಸೇವಿಸಿ, ವಾಹನ ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದರೆ 10 ಸಾವಿರ ರುಪಾಯಿ ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ಖಚಿತ.[ಶನಿವಾರ ರಾತ್ರಿ ಕುಡಿದು ಗಾಡಿ ಓಡಿಸಿದವರ ಲೆಕ್ಕ]

ಈ ಕಾಯ್ದೆಯಲ್ಲಿ ಇನ್ನಷ್ಟು ಬದಲಾವಣೆಗಳನ್ನು ಮಾಡಲಾಗಿದ್ದು, ನಿಮಯ ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೆ, ಕುಡಿದು ವಾಹನ ಓಡಿಸಿದರೆ ಏನೇನು ಕ್ರಮ ಕೈಗೊಳ್ಳಲಾಗುವುದು ಎಂಬುದರ ಪಟ್ಟಿ ಕೆಳಗಿನಂತಿದೆ.[ಶನಿವಾರ ರಾತ್ರಿ ಕುಡಿದು ಗಾಡಿ ಓಡಿಸಿದವರ ಲೆಕ್ಕ]
* ಅಪ್ರಾಪ್ತ ವಯಸ್ಕ ವಾಹನ ಓಡಿಸಿ ಅಪಘಾತ ಮಾಡಿದರೆ, ವಾಹನದ ನೋಂದಣಿ ರದ್ದುಪಡಿಸಲಾಗುವುದು. ಜೈಲು ಶಿಕ್ಷೆ ಇರಲಿ ಇಲ್ಲದಿರಲಿ, ಆತನಿಗೆ ಅಥವಾ ಕುಟುಂಬದವರಿಗೆ 25 ಸಾವಿರ ರುಪಾಯಿ ದಂಡ ವಿಧಿಸಲಾಗುವುದು.
* ದ್ವಿಚಕ್ರ ವಾಹನದಲ್ಲಿ ಕುಳಿತುಕೊಳ್ಳುವ ನಾಲ್ಕು ವರ್ಷಕ್ಕಿಂತ ದೊಡ್ಡ ಮಕ್ಕಳು ಹೆಲ್ಮೆಟ್ ಧರಿಸಲೇಬೇಕು.
* ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದರೆ 1000 ರುಪಾಯಿ ದಂಡ ತೆರಬೇಕಾಗುತ್ತದೆ. ಮೂರು ವರ್ಷ ಲೈಸೆನ್ಸ್ ರದ್ದು ಮಾಡಲಾಗುತ್ತದೆ.
* ಮೇಲಿನ ದಂಡವನ್ನು ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದರೆ ಮತ್ತು ಸಿಗ್ನಲ್ ಜಂಪ್ ಮಾಡಿದರೆ ಕೂಡ ತೆರಬೇಕಾಗುತ್ತದೆ.
* ಕುಡಿದು ವಾಹನ ಓಡಿಸಿ ಸಿಕ್ಕಿಬಿದ್ದರೆ 5000 ರುಪಾಯಿ ದಂಡ ತೆತ್ತಬೇಕಾಗುತ್ತದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications