ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ, No ಸುನಾಮಿ ಅಲರ್ಟ್
ಪೋರ್ಟ್ ಬ್ಲೇರ್, ಏಪ್ರಿಲ್ 10: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನುವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಬಂದಿಲ್ಲ.
ಭಾನುವಾರ ಬೆಳಗ್ಗೆ 7.02ರ ಸುಮಾರಿಗೆ ಕಂಪನ ಕಂಡು ಬಂದಿದೆ. ಸದ್ಯಕ್ಕೆ ಯಾವುದೇ ಸುನಾಮಿ ಅಲರ್ಟ್ ನೀಡಲಾಗಿಲ್ಲ. ಭೂಕಂಪದ ತೀವ್ರತೆ:4.9 ಎಂದು ರಿಕ್ಟರ್ ಮಾಪಕ ಸೂಚಿಸಿದೆ.
ಸಮಯ ಸುಮಾರು 07:02:26 IST, ಅಕ್ಷಾಂಶ: 7.50 & ರೇಖಾಂಶ: 94.31, ಆಳ: 10 ಕಿಮೀ ,ಸ್ಥಳ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್ಬೆಲ್ ಬೇ ಇಂದ 70ಕಿಮೀ ಈಶಾನ್ಯಕ್ಕೆ ಸಂಭವಿಸಿದೆ.

ಇತ್ತೀಚೆಗೆ ಪೋರ್ಟ್ಬ್ಲೇರ್ನ ಆಗ್ನೇಯ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಕ್ಕೂ ಮುನ್ನ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉತ್ತರ-ವಾಯುವ್ಯಕ್ಕೆ 276 ಕಿಮೀ ದೂರದಲ್ಲಿರುವ ದಿಗ್ಲಿಪುರ್ ಬಳಿ ಕಂಪನದ ಅನುಭವವಾಗಿತ್ತು.
Earthquake of Magnitude:4.9, Occurred on 10-04-2022, 07:02:26 IST, Lat: 7.50 & Long: 94.31, Depth: 10 Km ,Location: 70km NE of Campbell Bay, Andaman and Nicobar island, India for more information Download the BhooKamp App https://t.co/5qRtopE3Po@Indiametdept @ndmaindia pic.twitter.com/jBWiFrDYyR
— National Center for Seismology (@NCS_Earthquake) April 10, 2022
ಭೂಕಂಪದ ಕೇಂದ್ರಬಿಂದು 15.66 ಅಕ್ಷಾಂಶ ಮತ್ತು 92.30 ರೇಖಾಂಶದಲ್ಲಿ 39 ಕಿ.ಮೀ ಆಳದಲ್ಲಿತ್ತು. ಮಾರ್ಚ್ 13 ರಂದು, ಭಾನುವಾರ ದ್ವೀಪಗಳಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ದಿಗ್ಲಿಪುರದ 25 ಕಿಮೀ ದೂರದಲ್ಲಿತ್ತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications