ಮಣಿಪುರದಲ್ಲಿ ಭೂಕಂಪ: ಈಶಾನ್ಯ ಜನತೆಯಲ್ಲಿ ಹೆಚ್ಚಿದ ಆತಂಕ

ಇಂಫಾಲ್ (ಮಣಿಪುರ), ಜೂನ್ 19: ಈಶಾನ್ಯ ರಾಜ್ಯ ಮಣಿಪುರದಲ್ಲಿ ಇಂದು (ಜೂನ್ 19) ಬೆಳಗ್ಗಿನ ಜಾವ 4:05 ರ ಸಮಯದಲ್ಲಿ ಮತ್ತೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.4 ತೀವ್ರತೆ ದಾಖಲಾಗಿದೆ. ಜೂನ್ 15 ರಂದು ಸಹ ಈ ಭಾಗದಲ್ಲಿ ಭೂಕಂಪ ಸಂಭವಿಸಿತ್ತು.

ಒಂದೇ ತಿಂಗಳಿನಲ್ಲಿ ಈಶಾನ್ಯ ರಾಜ್ಯದಲ್ಲಿ ಸಂಭವಿಸುತ್ತಿರುವ ಮೂರನೇ ಭೂಕಂಪ ಇದಾಗಿದ್ದು, ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಸಿದೆ.

Earthquake hits Imphal, Manipur today

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+