ಭಾರತ-ಬಾಂಗ್ಲಾ ಗಡಿಯಲ್ಲಿ ಭೂಕಂಪ; 4.3 ತೀವ್ರತೆ ದಾಖಲು
ನವದೆಹಲಿ, ಜೂನ್ 03 : ಭಾರತ ಮತ್ತು ಬಾಂಗ್ಲಾದೇಶದ ಗಡಿ ಭಾಗದಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.
Recommended Video
Pregnant Elephant loses life in Kerala due to the cruelty of villagers | Kerala l Oneindia Kannada
ಬುಧವಾರ ಬೆಳಗ್ಗೆ 7.10ರ ಸುಮಾರಿಗೆ ಭಾರತ-ಬಾಂಗ್ಲಾದೇಶ ಗಡಿ ಭಾಗದಲ್ಲಿ ಭೂಕಂಪವಾಗಿದೆ. ದೆಹಲಿಯಲ್ಲಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಇದನ್ನು ಖಚಿತಪಡಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್)ದಲ್ಲಿರುವ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಕಂಪನ ದಾಖಲಾಗಿದೆ.
Earthquake of magnitude 4.3 on the Richter scale hit Bangladesh-India border region at 07:10 am today: National Center for Seismology (NCS) pic.twitter.com/p5dHNgTLxO
— ANI (@ANI) June 3, 2020












Click it and Unblock the Notifications