ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ-ಬಾಂಗ್ಲಾ ಗಡಿಯಲ್ಲಿ ಭೂಕಂಪ; 4.3 ತೀವ್ರತೆ ದಾಖಲು

|
Google Oneindia Kannada News

ನವದೆಹಲಿ, ಜೂನ್ 03 : ಭಾರತ ಮತ್ತು ಬಾಂಗ್ಲಾದೇಶದ ಗಡಿ ಭಾಗದಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.

Recommended Video

Pregnant Elephant loses life in Kerala due to the cruelty of villagers | Kerala l Oneindia Kannada

ಬುಧವಾರ ಬೆಳಗ್ಗೆ 7.10ರ ಸುಮಾರಿಗೆ ಭಾರತ-ಬಾಂಗ್ಲಾದೇಶ ಗಡಿ ಭಾಗದಲ್ಲಿ ಭೂಕಂಪವಾಗಿದೆ. ದೆಹಲಿಯಲ್ಲಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಇದನ್ನು ಖಚಿತಪಡಿಸಿದೆ.

ಟೋಕಿಯೋದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ ಸದ್ಯಕ್ಕಿಲ್ಲಟೋಕಿಯೋದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ ಸದ್ಯಕ್ಕಿಲ್ಲ

Earthquake In Bangladesh India Border

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್)ದಲ್ಲಿರುವ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಕಂಪನ ದಾಖಲಾಗಿದೆ.

ದೆಹಲಿಯಲ್ಲಿ ಕಂಪಿಸಿದ ಭೂಮಿ; 3.5ರಷ್ಟು ತೀವ್ರತೆ ದಾಖಲು ದೆಹಲಿಯಲ್ಲಿ ಕಂಪಿಸಿದ ಭೂಮಿ; 3.5ರಷ್ಟು ತೀವ್ರತೆ ದಾಖಲು

English summary
National Center for Seismology said that earthquake of magnitude 4.3 recorded in Bangladesh-India border region at 7.10 am of June 3, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X