ಅಂಡಮಾನ್ ನಿಕೋಬಾರ್ ನಲ್ಲಿ ಭೂಕಂಪ: 5.2 ತೀವ್ರತೆ ದಾಖಲು

Posted By:
Subscribe to Oneindia Kannada

ಅಂಡಮಾನ್, ಡಿಸೆಂಬರ್ 29: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ಡಿ.29) ರಾತ್ರಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲಾಗಿದೆ.

ಅಂಡಮಾನ್ ನಿಕೋಬಾರ್ ನಲ್ಲಿ ಭೂಕಂಪ: 4.5 ತೀವ್ರತೆ ದಾಖಲು

Earthquake measuring 5.2 on the Richter scale hits Andaman and Nicobar

ಭೂಕಂಪನದಲ್ಲಿ ಇದು ವರೆಗೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ತಿಂಗಳು ಸೆಪ್ಟೆಂಬರ್ 16ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4, 5 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು. ಇದೀಗ ಮತ್ತೆ ಆಗಿದ್ದು, ಆತಂಕ ಸೃಷ್ಟಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The earthquake measuring 5.2 on the Richter scale hits Andaman and Nicobar on December 29.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ