ಮಣಿಪುರದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು

ಇಂಫಾಲ್, ಮೇ 22: ಮಣಿಪುರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಕೋವಿಡ್-19 ರೋಗದ ಆತಂಕದಲ್ಲಿರುವಾಗಲೇ ಮಣಿಪುರದಲ್ಲಿ ಭೂಕಂಪ ಸಂಭವಿಸಿದೆ.

ಶುಕ್ರವಾರ ಮುಂಜಾನೆ 3.36 ರ ಸುಮಾರಿಗೆ ಮಣಿಪುರದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ಕಂಡುಬಂದಿದೆ. ಮಣಿಪುರದ ಪೂರ್ವ ಭಾಗದ ಉಖ್ರುಲ್ ನಲ್ಲಿ ಕೇಂದ್ರ ಬಿಂದು ದಾಖಲಾಗಿದೆ.

Earthquake of 3.6 Magnitude Hits Manipur

ಭೂಕಂಪದಿಂದ ಸದ್ಯದ ಮಟ್ಟಿಗೆ ಯಾವುದೇ ಆಸ್ತಿ-ಪಾಸ್ತಿ, ಪ್ರಾಣ ಹಾನಿಯ ವರದಿ ಆಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+