ಜಮ್ಮು-ಕಾಶ್ಮೀರದಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 5.0 ತೀವ್ರತೆ ದಾಖಲು

Posted By:
Subscribe to Oneindia Kannada

ಶ್ರೀನಗರ, ಆಗಸ್ಟ್ 24: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಬೆಳಿಗ್ಗೆ 2.28 ರ ಸಮಯದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ರಿಕ್ಟರ್ ಮಾಪನಲದಲ್ಲಿ 5.0 ತೀವ್ರತೆ ದಾಖಲಾಗಿದ್ದು, ಈ ಭಾಗದ ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

Earthquake of 5.0 magnitude reported in Jammu and Kashmir

ಜೂನ್ 1 ರಂದೂ ಜಮ್ಮು-ಕಾಶ್ಮೀರದಲ್ಲಿ ಇದೇ ಪ್ರಮಾಣದ ಭೂಕಂಪ ಸಂಭವಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Earthquake measuring 5.0 on the Richter scale with epicentre in Jammu and Kashmir region occurred at 2.28 a.m. on Aug 24th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ