ಅಂಡಮಾನ್ ನಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 4.3 ತೀವ್ರತೆ ದಾಖಲು

Posted By:
Subscribe to Oneindia Kannada

ಅಂಡಮಾನ್, ಅಂಕ್ಟೋಬರ್ 10: ಇಂದು ಬೆಳಗ್ಗಿನ ಜಾವ 1.03 ರ ಸಮಯದಲ್ಲಿ ಅಂಡಮಾನ್ ದ್ವೀಪದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

ಅಂಡಮಾನ್ ನಿಕೋಬಾರ್ ನಲ್ಲಿ ಭೂಕಂಪ: 4.5 ತೀವ್ರತೆ ದಾಖಲು

ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Earthquake of magnitude 4.3 hits Andaman Islands

ಈ ಭಾಗದಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಅಕ್ಟೋಬರ್ 6 ರಂದು 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
An earthquake of magnitude 4.3 hit the Andaman Islands in the wee hours of Oct 10th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ