ಜಮ್ಮು ಕಾಶ್ಮೀರದಲ್ಲಿ ಲಘುಭೂಕಂಪ: 4.5 ರಿಕ್ಟರ್ ಮಾಪನದಲ್ಲಿ ತೀವ್ರತೆ ದಾಖಲು

ಜಮ್ಮು ಕಾಶ್ಮೀರದಲ್ಲಿ ಲಘುಭೂಕಂಪ: 4.5 ರಿಕ್ಟರ್ ಮಾಪನದಲ್ಲಿ ತೀವ್ರತೆ ದಾಖಲು

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ), ಸೆಪ್ಟೆಂಬರ್ 23: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 5: 45 ರ ಸಮಯದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.5 ತೀವ್ರತೆ ದಾಖಲಾಗಿದೆ.

ಕಳೆದ ವಾರವಷ್ಟೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಇಷ್ಟೇ ಪ್ರಮಾಣದ ಭೂಕಂಪ ಸಂಭವಿಸಿತ್ತು.

Earthquake of magnitude 4.5 occurred in Jammu and Kashmir

ಸುಮಾರು 150 ಕಿ.ಮೀ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಭೂಕಮಪದಲ್ಲಿ ಯಾವುದೇ ಸಾವು-ನೋವು, ಆಸ್ತಿ ಹಾನಿಯ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+