ಮಲ್ಯ ಎಲ್ಲೇ ಇರಲಿ, ಡಿ.18ರಂದು ಕೋರ್ಟಿಗೆ ಬರಲಿ

ನವದೆಹಲಿ, ನವೆಂಬರ್ 08:ವಿದೇಶಿ ವಿನಿಯಮ ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪ ಹೊತ್ತಿರುವ ವಿಜಯ್ ಮಲ್ಯ ಅವರು ಎಲ್ಲೇ ಇರಲಿ ಡಿಸೆಂಬರ್ 18ರಂದು ವಿಚಾರಣೆಗೆ ಕೋರ್ಟಿಗೆ ಹಾಜರಾಗಬೇಕು ಎಂದು ದೆಹಲಿಯ ಪಟಿಯಾಲಾ ಕೋರ್ಟ್ ಬುಧವಾರದಂದು ಆದೇಶ ನೀಡಿದೆ.

ಈ ನಡುವೆ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಉದ್ದೇಶಪೂರ್ವ ಸುಸ್ತಿದಾರ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯ ಕೋರ್ಟಿಗೆ ಮನವಿ ಸಲ್ಲಿಸಿದೆ.

FERA case vijay mallya, Delhi court orders Mallya to appear by Dec 18

61 ವರ್ಷ ವಯಸ್ಸಿನ ಮಲ್ಯ ಅವರು ಭಾರತದಲ್ಲಿನ ಸುಮಾರು 17 ಬ್ಯಾಂಕುಗಳಲ್ಲಿ ಸುಮಾರು 9 ಸಾವಿರ ಕೋಟಿ ರು.ನಷ್ಟು ಸಾಲ ಪಡೆದು ಲಂಡನ್ ನಲ್ಲಿ ತಲೆ ಮರೆಸಿಕೊಂಡಿದ್ದಾರೆ. ಲಂಡನ್ನಿನಿಂದ ಭಾರತಕ್ಕೆ ಕರೆ ತರುವ ಪ್ರಯತ್ನ ಜಾರಿಯಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+