ಮಧ್ಯಪ್ರದೇಶದ ಸಚಿವ ಮಿಶ್ರಾಗೆ 3 ವರ್ಷ ಚುನಾವಣೆ ಸ್ಪರ್ಧೆ ನಿಷೇಧ!
ನವದೆಹಲಿ, ಜೂನ್ 24 : ಚುನಾವಣೆ ವೆಚ್ಚದ ತಪ್ಪು ಮಾಹಿತಿ ನೀಡಿದ ಸಂಬಂಧ ಮಧ್ಯಪ್ರದೇಶದ ಹಿರಿಯ ಸಚಿವ ನರೋತ್ತಮ್ ಮಿಶ್ರಾ ಅವರನ್ನು ಅನರ್ಹಗೊಳಿಸಿ ಚುನಾವಣಾ ಆಯೋಗ ಶನಿವಾರ ಆದೇಶ ಹೊರಡಿಸಿದೆ.
2008ರ ವಿಧಾನಸಭೆ ಚುನಾವಣೆಯಲ್ಲಿ ಆಯೋಗಕ್ಕೆ ಚುನಾವಣಾ ವೆಚ್ಚದ ಕುರಿತು ತಪ್ಪು ಮಾಹಿತಿ ಸಲ್ಲಿಸಿರುವ ಸಂಬಂಧ ಇಂದಿನಿಂದ ಅನ್ವಯವಾಗುವಂತೆ ಮೂರು ವರ್ಷ ಮಿಶ್ರಾ ಅವರನ್ನು ಅನರ್ಹಗೊಳಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಂಪುಟದ ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ ಅವರು, 2008ರಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾ ವೆಚ್ಚಗಳ ವಿವರಗಳನ್ನು ಸಲ್ಲಿಸಿಲ್ಲ ಎಂದು ಕಾಂಗ್ರೆಸ್ನ ರಾಜೇಂದ್ರ ಭಾರತಿ ಆರೋಪಿಸಿದ್ದರು.
EC disqualifies Madhya Pradesh Minister Narottam Mishra for submitting wrong information of election expenditure (file pic) pic.twitter.com/ouEL9Dwx7I
— ANI (@ANI_news) June 24, 2017
2013ರ ಜನವರಿ 15ರಂದು ಚುನಾವಣಾ ಆಯೋಗ ಮಿಶ್ರಾ ಅವರಿಗೆ ನೋಟಿಸ್ ನೀಡಿತ್ತು.ಮಿಶ್ರಾ ಅವರು ಚುನಾವಣಾ ಆಯೋಗ ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ಮೊರೆ ಹೋಗಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications