ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ?

ನವದೆಹಲಿ, ಜನವರಿ 18: ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯ ದಿನಾಂಕ ಪ್ರಕಟಿಸಲಿದೆ.

ವಿಶ್ವಾಸಾರ್ಹ ಸುದ್ದಿ ಸಂಸ್ಥೆ ಎಎನ್‌ಐ ಮಾಡಿರುವ ವರದಿಯಂತೆ, ಮಾರ್ಚ್‌ ತಿಂಗಳ ಮೊದಲ ವಾರದಲ್ಲಿಯೇ ಲೋಕಸಭೆ ಚುನಾವಣೆ 2019ರ ದಿನಾಂಕವನ್ನು ಪ್ರಕಟಿಸಲಾಗುತ್ತಿದ್ದು, ದೇಶದಾದ್ಯಂತ 6-7 ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ದಿನಾಂಕ ಮಾರ್ಚ್‌ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಪ್ರಕಟಿಸಿದಲ್ಲಿ ಏಪ್ರಿಲ್ ಎರಡು ಅಥವಾ ಮೂರನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಬಹುದಾಗಿದೆ.

Election Commission may announce Lok Sabha election schedule in first week of March

ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿಯ ಅವಧಿಯು ಇದೇ ಮಾರ್ಚ್‌ನಲ್ಲಿ ಅಂತ್ಯವಾಗಲಿದೆ. ಹಾಗಾಗಿ ಅದರ ಮುನ್ನವೇ ಸಾರ್ವತ್ರಿಕ ಚುನಾವಣೆಯ ದಿನಾಂಕ ಪ್ರಕಟಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+