ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ನಾಲ್ಕು ರಾಜ್ಯಗಳ ಚುನಾವಣೆ ದಿನಾಂಕ ಘೋಷಿಸಲಿರುವ ಆಯೋಗ

|
Google Oneindia Kannada News

ನವದೆಹಲಿ, ಅಕ್ಟೋಬರ್ 06: ಈ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳಿಗೆ ಇಂದು(ಅ.06) ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೂ ಎಎಪಿಯಿಂದ ಸ್ಪರ್ಧೆಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೂ ಎಎಪಿಯಿಂದ ಸ್ಪರ್ಧೆ

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆಯ ಕಾಲಾವಧಿ ಡಿಸೆಂಬರ್ -ಜನವರಿಯಲ್ಲಿ ಅಂತ್ಯವಾಗಲಿದ್ದು, ಅದಕ್ಕೂ ಮುನ್ನ ಈ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.

ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಟ್ಟ ಮಾಯಾವತಿಯ ಸ್ವತಂತ್ರ ನಿರ್ಧಾರಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಟ್ಟ ಮಾಯಾವತಿಯ ಸ್ವತಂತ್ರ ನಿರ್ಧಾರ

ಡಿಸೆಂಬರ್ ಮಧ್ಯದಲ್ಲಿ ಚುನಾವಣೆ ನಡೆಯುವ ಸಂಭವವಿದ್ದು, ಇತ್ತೀಚೆಗಷ್ಟೇ ವಿಸರ್ಜನೆಯಾದ ತೆಲಂಗಾಣ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಇಂದೇ ಚುನಾವಣಾ ಆಯೋಗ ಘೋಷಿಸುವ ಸಾಧ್ಯತೆ ಇದೆ.

ವಿಶ್ಲೇಷಣೆ : ಮಧ್ಯಪ್ರದೇಶದಲ್ಲಿ ಮಣ್ಣುಮುಕ್ಕುವವರು ಯಾರು? ಕಾಂಗ್ರೆಸ್, ಬಿಜೆಪಿ?ವಿಶ್ಲೇಷಣೆ : ಮಧ್ಯಪ್ರದೇಶದಲ್ಲಿ ಮಣ್ಣುಮುಕ್ಕುವವರು ಯಾರು? ಕಾಂಗ್ರೆಸ್, ಬಿಜೆಪಿ?

Election Commission to announce dates for assembly elections today

ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಲಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಚುನಾವಣೆಯ ದಿನಾಂಕವನ್ನು ಘೋಷಿಸಲಿದ್ದಾರೆ.

English summary
Election Commission to announce dates for assembly elections in Madhya Pradesh, Rajasthan, Chhattisgarh, Mizoram today(Oct 6)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X