5 ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್, 350ರತ್ತ ಬಿಜೆಪಿ ದಾಪುಗಾಲು

ಚುನಾವಣಾ ಸಮೀಕ್ಷೆಗಳಿಗೆ ಪೂರಕವಾಗಿ ಭಾರತೀಯ ಜನತಾ ಪಕ್ಷವು ದಿಗ್ವಿಜಯ ಸಾಧಿಸಲು ಮುಂದಾಗಿದೆ. ಹಿಂದಿ ಭಾಷಿಕ ರಾಜ್ಯಗಳಲ್ಲಿ ಮತ್ತೊಮ್ಮೆ ಕೇಸರಿ ಬಾವುಟ ರಾರಾಜಿಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಣಿಸಿದ್ದ ಕಾಂಗ್ರೆಸ್ಸಿಗೆ ಈಗಾ ತಿರುಗೇಟು ಬಿದ್ದಿದೆ.

ಮುಖ್ಯವಾಗಿ ಉತ್ತರಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ಬರದಿದ್ದರೂ, ತಕ್ಕಮಟ್ಟಿನ ಫಲಿತಾಂಶ ಬಂದಿದೆ. ಉಳಿದಂತೆ ರಾಜಸ್ಥಾನ, ಹರ್ಯಾಣ, ಗುಜರಾತ್, ಮಧ್ಯಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಕ್ಲೀನ್ ಸ್ವೀಪ್ ನತ್ತ ಬಿಜೆಪಿ ಸಾಗಿದೆ.

ಪ್ರಮುಖವಾಗಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಉತ್ತಮ ಪ್ರದರ್ಶನದ ಜೊತೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮುಖ್ಯವಾಗಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ಕುರುಹು ತೋರಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ಖಾತೆ ಓಪನ್ ಆಗಿಲ್ಲ.

Election Results 2019: BJP set to make a clean sweep, racing towards 350 seats

ಮಧ್ಯಾಹ್ನ 1.40: 542 ಸ್ಥಾನಗಳ ಪೈಕಿ ಬಿಜೆಪಿ+ 349; ಕಾಂಗ್ರೆಸ್ + : 93, ಇತರೆ 100 ಇದೆ. 2014ರಲ್ಲಿ ಬಿಜೆಪಿ 282 ಹಾಗೂ ಎನ್ಡಿಎ 336 ಸ್ಥಾನಗಳನ್ನು ಗೆದ್ದು ಅಧಿಕಾರ ಸ್ಥಾಪಿಸಿತ್ತು. ಕಾಂಗ್ರೆಸ್ 44 ಹಾಗೂ ಯುಪಿಎ 60 ಸೀಟುಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+