ಸೇನೆ ಮತ್ತು ಉಗ್ರರ ನಡುವೆ ಕಾಶ್ಮೀರದಲ್ಲಿ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್ 1: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇಲ್ಲಿ ಮೂವರು ಉಗ್ರರು ಅಡಗಿಕೊಂಡಿದ್ದಾರೆ ಎನ್ನಲಾಗಿದೆ.

ಗುಪ್ತಚರ ಮಾಹಿತಿ ಆಧರಿಸಿ ಸೇನಾಪಡೆಗಳು ಉಗ್ರರಿಗಾಗಿ ಪುಲ್ವಾಮದ ಹಕ್ರಿಪೊರಾ ಗ್ರಾಮದಲ್ಲಿ ಹುಡುಕಾಟ ಆರಂಭಿಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಈ ಪ್ರದೇಶದಲ್ಲಿ ಉಗ್ರರು ಇರುವುದು ಸೇನಾಪಡೆಗಳಿಗೆ ಗೊತ್ತಾಗಿದೆ.

Encounter underway in Pulwama, J&K: 3 terrorists trapped

ಉಗ್ರರು ಇರುವ ಪ್ರದೇಶವನ್ನು ಸುತ್ತುವರಿಯಲಾಗಿದ್ದು ಎನ್ಕೌಂಟರ್ ಜಾರಿಯಲ್ಲಿದೆ. ಇನ್ನು ಸೋಮವಾರವಷ್ಟೇ ಬಾರಾಮುಲ್ಲಾದ ಟರ್ನಾ ಗ್ರಾಮದಲ್ಲಿ ಉಗ್ರನೊಬ್ಬನನ್ನು ಕೊಲ್ಲಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+