ಜಾಕಿರ್ ನಾಯಕ್ ಗೆ ಸೇರಿದ 18 ಕೋಟಿ ಆಸ್ತಿ ಜಪ್ತಿ
ಜಾಕಿರ್ ಹುಸೇನ್ ಅವರಿಗೆ ಸೇರಿದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಗೆ (ಐಆರ್ ಎಫ್) ಸೇರಿದ ಆಸ್ತಿ ಜಪ್ತಿ; ಐಆರ್ ಎಫ್ ಸಂಸ್ಥೆಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಾತ್ಕಾಲಿಕವಾಗಿ ನಿಷೇಧಿಸಿದೆ.
ನವದೆಹಲಿ, ಮಾರ್ಚ್ 20: ಇಸ್ಲಾಂ ಧರ್ಮ ಪ್ರಚಾರಕ ಜಾಕಿರ್ ಹುಸೇನ್ ಅವರ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಗೆ (ಐಆರ್ ಎಫ್) ಸೇರಿದ ಸುಮಾರು 18.7 ಕೋಟಿ ರು. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.
ಆರ್ಥಿಕ ಅವ್ಯವಹಾರಗಳ ನಿಯಮಗಳನುಸಾರವಾಗಿ ಈ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಐಆರ್ ಎಫ್ ಸಂಸ್ಥೆಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಾತ್ಕಾಲಿಕವಾಗಿ ನಿಷೇಧಿಸಿದೆ.[ರಿಯಲ್ ಎಸ್ಟೇಟ್ ನಲ್ಲಿ ಜಾಕಿರ್ ನೂರು ಕೋಟಿ ರು. ಬಂಡವಾಳ ಪತ್ತೆ]

ಇದಲ್ಲದೆ, ಸೋಮವಾರ (ಮಾರ್ಚ್ 20) ಕೇಂದ್ರ ಜಾರಿ ನಿರ್ದೇಶನಾಲಯವು ಜಾಕಿರ್ ಗೆ ಮಾರ್ಚ್ 30ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಗಾಗಿ ನವದೆಹಲಿಯಲ್ಲಿನ ತನ್ನ ಕಚೇರಿಗೆ ಆಗಮಿಸಬೇಕೆಂದು ನೋಟೀಸ್ ನಲ್ಲಿ ಹೇಳಲಾಗಿದೆ.[ಜಾರಿ ನಿರ್ದೇಶನಾಲಯದ ಸಮನ್ಸ್ ಸಿಕ್ಕಿಲ್ಲ ಎಂದ ಜಾಕಿರ್ ನಾಯಕ್]
ಜಾಕಿರ್ ಅವರಿಗೆ ಹೀಗೆ, ನೋಟಿಸ್ ಜಾರಿಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಆಗ, ಜಾಕಿರ್ ಅವರು, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದರು. ಇದನ್ನು ಒಪ್ಪದ ಜಾರಿ ನಿರ್ದೇಶನಾಲಯ ಖುದ್ದಾಗಿ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.[ಜಾಕಿರ್ ನಾಯಕ್ ಅರ್ಜಿ ತಿರಸ್ಕರಿಸಿದ ಸುಪ್ರೀಂ]
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications