ಭೋಪಾಲ್ -ಉಜ್ಜಯಿನಿ ಪ್ಯಾಸೆಂಜರ್ ರೈಲಿನಲ್ಲಿ ಸ್ಫೋಟ

ಭೋಪಾಲ್ -ಉಜ್ಜಿಯಿನಿ ಪ್ಯಾಸೆಂಜರ್ ರೈಲಿನಲ್ಲಿ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಮಧ್ಯಪ್ರದೇಶದಲ್ಲಿ ಈ ಪ್ಯಾಸೆಂಜರ್ ರೈಲು ಚಲಿಸುವಾಗ ಈ ದುರ್ಘಟನೆ ನಡೆದಿದೆ.

ಭೋಪಾಲ್ -ಉಜ್ಜಿಯಿನಿ ಪ್ಯಾಸೆಂಜರ್ ರೈಲಿನಲ್ಲಿ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಮಧ್ಯಪ್ರದೇಶದಲ್ಲಿ ಈ ಪ್ಯಾಸೆಂಜರ್ ರೈಲು ಚಲಿಸುವಾಗ ಈ ದುರ್ಘಟನೆ ನಡೆದಿದೆ.

ಮಧ್ಯಪ್ರದೇಶದ ಶಾಜಾಪುರ್ ನಲ್ಲಿ 59320 Bhopal-Ujjain passenger ರೈಲು ಸಂಚರಿಸುವಾಗ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸದ್ದು ಕೇಳಿ ಬಂದಿದೆ. ಸ್ಫೋಟದ ಕಾರಣ ತಿಳಿದು ಬಂದಿಲ್ಲ. ಈ ಘಟನೆಯಲ್ಲಿ 6 ಮಂದಿಗೆ ಗಾಯಗಳಾಗಿವೆ.

Explosion on Passenger Train at Madhya Pradesh

ಈ ಸ್ಫೋಟಕ್ಕೆ ನಿಖರವಾದ ಕಾರಣ ಏನು ಎಂದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು, ಬಾಬ್ ನಿಷ್ಕ್ರಿಯ ದಳ, ಶ್ವಾನಪಡೆ ಧಾವಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+