FACT CHECK: ಲಾಕ್ ಡೌನ್ ವೇಳೆ ಭಾರತದಲ್ಲಿ ಇಂಟರ್ನೆಟ್ ಬಂದ್?

ನವದೆಹಲಿ, ಮಾರ್ಚ್ 28: ಡೆಡ್ಲಿ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ವಿಶ್ವದ ಹಲವು ರಾಷ್ಟ್ರಗಳು ಲಾಕ್ ಡೌನ್ ಮಂತ್ರವನ್ನು ಜಪಿಸುತ್ತಿವೆ. ಹಾಗೇ, ಭಾರತ ಕೂಡ ಏಪ್ರಿಲ್ 14 ರವರೆಗೆ ಲಾಕ್ ಡೌನ್ ಆಗಿರಲಿದೆ.

Recommended Video

      Kannadiga Deeksha talks about Corona from Dubai | Dubai Deeksha | Oneindia kannada

      ''ಲಾಕ್ ಡೌನ್ ವೇಳೆ ಭಾರತದಲ್ಲಿ ಇಂಟರ್ನೆಟ್ ಕೂಡ ಬಂದ್ ಆಗಲಿದೆ'' ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ''ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲು ಸರ್ಕಾರ ಆದೇಶಿಸಿದೆ'' ಎಂಬ ಪೋಸ್ಟ್ ಫೇಸ್ ಬುಕ್, ಟ್ವಿಟ್ಟರ್, ವಾಟ್ಸ್ ಆಪ್ ಗಳಲ್ಲಿ ತುಂಬಾ ಶೇರ್ ಆಗುತ್ತಿದೆ.

      ಹಾಗಾದ್ರೆ, ಇನ್ಮುಂದೆ ಇಂಟರ್ನೆಟ್ ಸೇವೆ ಲಭ್ಯವಿರುವುದಿಲ್ಲವೇ.? ಈ ಪ್ರಶ್ನೆ ಉತ್ತರ ಇಲ್ಲಿದೆ.

      Fact Check: Government Has Not Ordered To Shut Down Internet In India

      ''ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲು ಸರ್ಕಾರ ಆದೇಶಿಸಿದೆ'' ಎಂದು ವೈರಲ್ ಆಗಿರುವುದು ಸುಳ್ಳು ಸುದ್ದಿ.! ಇಂಟರ್ನೆಟ್ ಸೇವೆ ಬಂದ್ ಮಾಡುವ ಕುರಿತು ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ.

      Fact Check: Government Has Not Ordered To Shut Down Internet In India

      ''ಅಂತರ್ಜಾಲ ಸೇವೆ ಶಟ್ ಡೌನ್ ಆಗುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ನಿಜವಲ್ಲ. ಈ ಕುರಿತು ಸರ್ಕಾರ ಯಾವುದೇ ಘೋಷಣೆ ಮಾಡಿಲ್ಲ'' ಎಂದು ಭಾರತ ಸರ್ಕಾರ ಸ್ಪಷ್ಟ ಪಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+