ಗ್ವಾಲಿಯರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಹೊತ್ತುರಿದ 4 ಬೋಗಿಗಳು

ಮಧ್ಯಪ್ರದೇಶ, ಮೇ 21: ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರೈಲಿನ 4 ಬೋಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಮಧ್ಯಪ್ರದೇಶದ ಬಿರ್ಲಾನಗರದ ಬಳಿ ಸೋಮವಾರ ನಡೆದಿದೆ.

ಮಧ್ಯಪ್ರದೇಶದ ಬಿರ್ಲಾ ನಗರದ ಬಳಿ ತೆರಳುತ್ತಿದ್ದ ಆಂಧ್ರಪ್ರದೇಶ ಎಕ್ಸ್‌ಪ್ರೆಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ನಂತರದಲ್ಲಿ ಅದು ಎರಡು ಬೋಗಿಗೆ ತಗುಲಿ ಎರಡು ಬಗಿಗಳು ಬೆಂಕಿಗೆ ಆಹುತಿಯಾಗಿದೆ.

Fire Breaks out 4 coaches of Andhra pradesh express near Birlanagar

ಆದರೆ ಆಕಸ್ಮಿಕ ಬೆಂಕಿಗೆ ಏನು ಕಾರಣ ಎಂದು ಇದುವರೆಗೂ ತಿಳಿದುಬಂದಿಲ್ಲ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. . ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+