ಇಬ್ಬರು ಮಹಿಳೆಯರು ಸೇರಿ ರಾಜಸ್ಥಾನದಲ್ಲಿ 5 ಪಾಕಿಸ್ತಾನಿ ಪ್ರಜೆಗಳ ಬಂಧನ

ಜೈಪುರ, ಜೂನ್ 5: ರಾಜಸ್ಥಾನದ ಬಾರ್ಮೆರ್ ಗಡಿಯಲ್ಲಿ ಐವರು ಪಾಕಿಸ್ತಾನದ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಬರುವ ಬಾರ್ಮೇರ್ ಪ್ರದೇಶದಲ್ಲಿ ಭಾರತದ ಗಡಿಯೊಳಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದ ವೇಳೆ ಐವರನ್ನು ಬಂಧಿಸಲಾಗಿದೆ. ರಾಜಸ್ಥಾನದ ಲಕ್ಸರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Five Pakistani nationals, including two women arrested in Rajastan

ಇವರೆಲ್ಲಾ ಭಾರತದ ಗಡಿಯೊಳಕ್ಕೆ ಯಾಕೆ ಬಂದಿದ್ದರು, ಇವರ ಉದ್ದೇಶ ಏನು ಎಂಬುದು ತನಿಖೆಯ ನಂತರ ತಿಳಿದು ಬರಬೇಕಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿಯೂ ಪಾಕಿಸ್ತಾನಿಯರು ಸೇರಿ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+