ತೀವ್ರ ಹೃದಯಾಘಾತ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನ

ನವದೆಹಲಿ, ಆಗಸ್ಟ್ 06: ತೀವ್ರ ಹೃದಯಾಘಾತದಿಂದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಪ್ರಮುಖ ನಾಯಕಿ ಸುಷ್ಮಾ ಸ್ವರಾಜ್ ನಿಧನ ಹೊಂದಿದ್ದಾರೆ.

ಸುಷ್ಮಾ ಸ್ವರಾಜ್ ಅವರಿಗೆ ಇಂದು ರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಬಿಜೆಪಿ ಮುಖಂಡರು ಭೇಟಿ ನೀಡುತ್ತಿದ್ದಾರೆ.

Former BJP minister Sushma Swarajs health in critical condition

ಸುಷ್ಮಾ ಸ್ವರಾಜ್ ಅವರು ಕೇವಲ ಮೂರು ಗಂಟೆ ಹಿಂದೆಯಷ್ಟೆ ಜಮ್ಮು ಕಾಶ್ಮೀರ ವಿಶೇಷ ಸ್ಥಾನ ಮಾನ ರದ್ದು ಮಾಡುವ ಮಸೂದೆ ಅಂಗೀಕಾರಗೊಂಡಿದ್ದಕ್ಕೆ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಆ ನಂತರ ಅವರಿಗೆ ಹೃದಯಾಘಾತವಾಗಿದೆ.

ಸುಷ್ಮಾ ಸ್ವರಾಜ್ ಅವರು ಮೋದಿ ಅವರ ಕಳೆದ ಅವಧಿಯಲ್ಲಿ ವಿದೇಶಾಂಗ ಮಂತ್ರಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಆರೋಗ್ಯ ಸಮಸ್ಯೆಯಿಂದಲೇ ಈ ಬಾರಿ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧೆ ಮಾಡಿರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+